ರಷ್ಯಾದಿಂದ ಕಲ್ಲಿದ್ದಲು ಆಮದು ಹೆಚ್ಚಳಕ್ಕೆ ನಿರ್ಧಾರ
Team Udayavani, Mar 28, 2022, 6:45 AM IST
ಹೊಸದಿಲ್ಲಿ: ಕಬ್ಬಿಣ ಹಾಗೂ ಉಕ್ಕು ತಯಾರಿಕೆಯಲ್ಲಿ ಇಂಧನ ರೂಪವಾಗಿ ಬಳಕೆಯಾಗುವ ಕೋಕಿಂಗ್ ಕಲ್ಲಿದ್ದಲನ್ನು ರಷ್ಯಾದಿಂದ ಹಿಂದೆಂದಿಗಿಂತಲೂ ಹೆಚ್ಚಿನ ಮಟ್ಟದಲ್ಲಿ ಆಮದು ಮಾಡಿಕೊಳ್ಳಲಾಗುತ್ತದೆ ಎಂದು ಕೇಂದ್ರ ಉಕ್ಕು ಕೈಗಾರಿಕಾ ಸಚಿವ ರಾಮಚಂದ್ರ ಪ್ರಸಾದ್ ಸಿಂಗ್ ತಿಳಿಸಿದ್ದಾರೆ.
ಹೊಸದಿಲ್ಲಿಯಲ್ಲಿ ಆಯೋಜಿಸಲಾಗಿದ್ದ ಸಮ್ಮೇಳನ ವೊಂದರಲ್ಲಿ ಮಾತನಾಡಿದ ಅವರು, “ರಷ್ಯಾದಿಂದ ಆಮದು ಮಾಡಿಕೊಳ್ಳಲಾಗುತ್ತಿರುವ ಕೋಕಿಂಗ್ ಕಲ್ಲಿದ್ದಲನ್ನು ಗಣನೀಯ ಮಟ್ಟಕ್ಕೆ ಹೆಚ್ಚಿಸಿಕೊಳ್ಳಲು ನಿರ್ಧರಿಸಲಾಗಿದೆ.
ಇದನ್ನೂ ಓದಿ:ಹಿಜಾಬ್ಗಾಗಿ ಪರೀಕ್ಷೆ ಬಹಿಷ್ಕರಿಸಿದರೆ ಮತ್ತೆ ಬರೆಯಲು ಅವಕಾಶವಿಲ್ಲ : ಬಿ.ಸಿ.ನಾಗೇಶ್ ಸೂಚನೆ
ಈಗಾಗಲೇ, 4.5 ಮಿಲಿಯನ್ ಟನ್ ಕಲ್ಲಿದ್ದಲನ್ನು ಆಮದು ಮಾಡಿಕೊಳ್ಳಲಾಗಿದೆ. ಉಕ್ರೇನ್- ರಷ್ಯಾ ಯುದ್ಧ ನಡೆಯುತ್ತಿರುವುದರಿಂದ ಕಲ್ಲಿದ್ದಲು ಆಮದಿನ ಮೇಲೆ ಕೊಂಚ ಅಡ್ಡಿಯಾಗಿದೆಯಾದರೂ ಮುಂದಿನ ದಿನಗಳಲ್ಲಿ ಈ ಆಮದನ್ನು ಗಣನೀಯವಾಗಿ ಹೆಚ್ಚಿಸಲು ತೀರ್ಮಾನಿಸಲಾಗಿದೆ” ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.