ಕೋವಿಡ್ 19 ಹೆಸರಲ್ಲಿ ಮೋಸ: ಕೇಂದ್ರದ ಸಿಇಆರ್‌ಟಿ ಎಚ್ಚರಿಕೆ

Team Udayavani, Jun 22, 2020, 7:01 AM IST

ಕೋವಿಡ್ 19 ಹೆಸರಲ್ಲಿ ಮೋಸ: ಕೇಂದ್ರದ ಸಿಇಆರ್‌ಟಿ ಎಚ್ಚರಿಕೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಕೋವಿಡ್ 19 ಹೆಸರಿನಲ್ಲಿ ಜನರನ್ನು ಮೋಸಗೊಳಿಸುವ ವ್ಯವಸ್ಥಿತ ಸಂಚಿನ ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕೆಂದು ಕೇಂದ್ರ ಸರಕಾರ ತಿಳಿಸಿದೆ.

ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಕಂಪ್ಯೂಟರ್‌ ಎಮರ್ಜೆನ್ಸಿ ರೆಸ್ಪಾಂಡ್‌ ಟೀಂ (ಸಿಇಆರ್‌ಟಿ) ಈ ಬಗ್ಗೆ ಟ್ವೀಟ್‌ ಮಾಡಿದೆ.

‘ಸರಕಾರದಿಂದ ಸ್ಥಾಪಿಸಲ್ಪಟ್ಟಿರುವ ನಿಧಿಗೆ ದೇಣಿಗೆ ಕೊಡಿ ಎಂದು ಕೇಳಬಹುದಾದ ಇ-ಮೇಲ್‌ಗ‌ಳನ್ನೋ ಅಥವಾ ಕಿರು ಸಂದೇಶಗಳನ್ನೋ ಕಿರಾತಕರು ರವಾನಿಸುವ ಸಾಧ್ಯತೆಗಳಿರುತ್ತವೆ.

ಇಂಥ ಸಂದೇಶಗಳು ಸರಕಾರದಿಂದಲೇ ರವಾನಿಸಲ್ಪಟ್ಟಂತೆ ಕಾಣುತ್ತವೆ. ಉದಾಹರಣೆಗೆ, [email protected] ಎಂಬ ಐಡಿಯಿಂದ ಬರಬಹುದು. ಅಂಥ ಇ-ಮೇಲ್‌ ಅಥವಾ ಸಂದೇಶಗಳಲ್ಲಿ ನಕಲಿ ಜಾಲತಾಣಗಳ ಲಿಂಕ್‌ಗಳನ್ನು ಹಾಕಿರಲಾಗುತ್ತದೆ.

ಅದನ್ನು ಕ್ಲಿಕ್‌ ಮಾಡುವ ಮೂಲಕ ನೀವು ಆನ್‌ಲೈನ್‌ ಪಾವತಿಗೆ ಮುಂದಾದರೆ ನಿಮ್ಮ ಬ್ಯಾಂಕ್‌ ಖಾತೆ ಸಂಖ್ಯೆ, ಡೆಬಿಟ್‌ ಅಥವಾ ಕ್ರೆಡಿಟ್‌ ಕಾರ್ಡ್‌ ಸಂಖ್ಯೆ, ಅದರ ಹಿಂದಿನ ಸಿವಿವಿ ಮುಂತಾದ ಅಮೂಲ್ಯ ಮಾಹಿತಿಗಳನ್ನು ನೀವೇ ಖದೀಮರಿಗೆ ಕೊಟ್ಟಂತಾಗುತ್ತದೆ’ ಎಂದು ಸಂಸ್ಥೆ ತನ್ನ ಟ್ವೀಟ್‌ನಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.