31000 ಕೋಟಿ ವೆಚ್ಚದಲ್ಲಿ ಭಾರತ-ಮ್ಯಾನ್ಮಾರ್ ಗಡಿಗೆ ಬೇಲಿ: ಕೇಂದ್ರ ಸರಕಾರ
Team Udayavani, Dec 10, 2024, 6:00 AM IST
ಹೊಸದಿಲ್ಲಿ: ನೆರೆಯ ದೇಶ ಮ್ಯಾನ್ಮಾರ್ ಗಡಿಗೆ ಬೇಲಿ ಹಾಕುವ ಅತೀ ದೊಡ್ಡ ಯೋಜನೆಯನ್ನು ಕೇಂದ್ರ ಸರಕಾರ ಕೈಗೆತ್ತಿಕೊಂಡಿದೆ. ಅದಕ್ಕಾಗಿ 31 ಸಾವಿರ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಮ್ಯಾನ್ಮಾರ್ ಜತೆ ಭಾರತ 1,643 ಕಿ.ಮೀ. ಗಡಿ ಹಂಚಿಕೊಂಡಿದ್ದು, ಈ ಪೈಕಿ ಸದ್ಯ 30 ಕಿ.ಮೀ.ಗಡಿಗೆ ಮಾತ್ರ ಬೇಲಿ ಇದೆ. ಈ ಪೈಕಿ 300 ಕಿ.ಮೀ. ಉದ್ದ ವಿದ್ಯುತ್ ಬೇಲಿಯನ್ನೂ ನಿರ್ಮಿಸಲಾಗುತ್ತದೆ. ಬಾರ್ಡರ್ ರೋಡ್ ಆರ್ಗನೈಸೇಶನ್ ಅದರ ನಿರ್ಮಾಣ ಕಾರ್ಯ ನಡೆಸುತ್ತಿದ್ದು, 10 ವರ್ಷಗಳಲ್ಲಿ ಕಾಮಗಾರಿ ಮುಕ್ತಾಯವಾಗುವ ನಿರೀಕ್ಷೆ ಇದೆ. ಅರುಣಾಚಲ ಪ್ರದೇಶ, ಮಿಜೋ ರಾಂ, ಮಣಿಪುರ, ನಾಗಾಲ್ಯಾಂಡ್ ವ್ಯಾಪ್ತಿಯಲ್ಲಿ ಮ್ಯಾನ್ಮಾರ್ ಗಡಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.