ಹಿಂಜರಿತ: ಕ್ಷೇತ್ರವಾರು ಪರಿಹಾರ
Team Udayavani, Oct 11, 2019, 5:01 AM IST
ಮುಂಬಯಿ: ಆರ್ಥಿಕ ಕ್ಷೇತ್ರದಲ್ಲಿನ ಹಿಂಜರಿತ ಎದುರಿಸುವ ನಿಟ್ಟಿನಲ್ಲಿ ಸರಕಾರ ಕ್ಷೇತ್ರವಾರು ಪರಿಹಾರಗಳನ್ನು ನೀಡಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮುಂಬಯಿನಲ್ಲಿ ಮಾತನಾಡಿದ ಅವರು, ಪರಿಸ್ಥಿತಿ ಸುಧಾರಿಸಲು ಸರಕಾರ ಹಲವು ಕ್ರಮಗಳನ್ನು ತೆಗೆದುಕೊಂಡಿದೆ ಎಂದರು.
ರಫ್ತು ಕ್ಷೇತ್ರದಲ್ಲಿ ಸುಧಾರಣೆ, ಸುಲಭದಲ್ಲಿ ಸಾಲ, ಬ್ಯಾಂಕ್‌ಗಳಿಗೆ ಮರು ಬಂಡವಾಳ, ಹೆಚ್ಚಿನ ಪ್ರಮಾಣದಲ್ಲಿ ಹಣದ ಹರಿವು ಸೇರಿದಂತೆ ಕೆಲ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಕ್ಷೇತ್ರವಾರು ಪರಿಹಾರಗಳನ್ನು ಸರಕಾರ ಪ್ರಕಟಿಸಲಿದೆ ಎಂದಿದ್ದಾರೆ.
ಆರ್‌ಬಿಐ ಜತೆ ಚರ್ಚೆ: ಪಂಜಾಬ್, ಮಹಾರಾಷ್ಟ್ರ ಸಹಕಾರ ಬ್ಯಾಂಕ್ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಹೆಚ್ಚಿನ ಮೊತ್ತ ವಿತ್‌ಡ್ರಾಗೆ ಅನುಮತಿ ನೀಡುವಂತೆ ಆರ್‌ಬಿಐ ಗವರ್ನರ್ ಜತೆ ಚರ್ಚಿಸುವುದಾಗಿ ಸಚಿವೆ ಹೇಳಿದ್ದಾರೆ. ಇದರ ಜತೆಗೆ ಇಂಥ ಘಟನೆ ತಡೆಯುವ ನಿಟ್ಟಿನಲ್ಲಿ ಕಾನೂನು ರೂಪಿಸುವ ಬಗ್ಗೆಯೂ ಮಾತನಾಡಿದ್ದಾರೆ. ಮುಂಬಯಿನಲ್ಲಿ ಸುದ್ದಿಗೋಷ್ಠಿ ನಡೆಸಲು ನಿರ್ಮಲಾ ಆಗಮಿಸುತ್ತಿದ್ದಂತೆಯೇ ಬ್ಯಾಂಕ್ ಗ್ರಾಹಕರ ಪ್ರತಿಭಟನೆ ಎದುರಿಸಬೇಕಾಯಿತು. ಅವರನ್ನು ಸಮಾಧಾನಪಡಿಸಿ ಕ್ರಮದ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್’
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್ ಆಕರ್ಷಣೆ!
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.