ಭಾರತ-ಪಾಕ್ ಪರಮಾಣು ಶಸ್ತ್ರಾಸ್ತ್ರ ಮಾಹಿತಿ ವಿನಿಮಯ
Team Udayavani, Jan 2, 2020, 1:55 AM IST
ಹೊಸದಿಲ್ಲಿ/ಇಸ್ಲಾಮಾಬಾದ್: ಭಾರತ ಮತ್ತು ಪಾಕಿಸ್ಥಾನ ಬುಧವಾರ ತಮ್ಮ ತಮ್ಮ ದೇಶಗಳಲ್ಲಿರುವ ಪರಮಾಣು ಶಸ್ತ್ರಾಸ್ತ್ರಗಳ ವಿವರಗಳನ್ನು ವಿನಿಮಯ ಮಾಡಿಕೊಂಡಿವೆ. ಈ ಬಗ್ಗೆ ಹೊಸದಿಲ್ಲಿಯಲ್ಲಿ ಮತ್ತು ಇಸ್ಲಾಮಾಬಾದ್‌ನಲ್ಲಿ ಎರಡೂ ದೇಶಗಳ ವಿದೇಶಾಂಗ ಸಚಿವಾಲಯಗಳು ಪ್ರಕಟನೆ ಹೊರಡಿಸಿವೆ.
ಈ ಬಗ್ಗೆ 1988ರ ಡಿ.31ರಂದು ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. 1991 ಜ.27ರಿಂದ ಅದನ್ನು ಅನುಸರಿಸಿಕೊಂಡು ಬರಲಾಗಿದೆ. ಈ ಒಪ್ಪಂದದ ಅನ್ವಯ ಪರಸ್ಪರ ಪರಮಾಣು ಶಸ್ತ್ರಾಸ್ತ್ರಗಳನ್ನು ಪ್ರಯೋಗ ಮಾಡದೇ ಇರುವ ಬಗ್ಗೆ ಸಹಮತಕ್ಕೆ ಬರಲಾಗಿತ್ತು. ಪ್ರಸಕ್ತ ವರ್ಷ ಒಪ್ಪಂದದ 29ನೇ ವರ್ಷವಾಗಿದೆ.
ಪಟ್ಟಿ ಹಸ್ತಾಂತರ: ಮತ್ತೂಂದು ಬೆಳವಣಿಗೆಯಲ್ಲಿ ಪಾಕಿಸ್ಥಾನ ಭಾರತಕ್ಕೆ 282 ಮಂದಿ ಭಾರತೀಯ ಕೈದಿಗಳ ವಿವರಗಳನ್ನು ನೀಡಿದೆ. ಹೊಸದಿಲ್ಲಿಯಲ್ಲಿ ಭಾರತ ಸರಕಾರದ ವತಿಯಿಂದಲೂ ಕೂಡ ಪಾಕ್ ಹೈಕಮಿಷನ್ ಕಚೇರಿಗೆ ಆ ದೇಶದ ಬಂಧಿತರ ಪಟ್ಟಿಯ ವಿವರ ಸಲ್ಲಿಸಿದೆ. ಈ ಬಗ್ಗೆ 2008ರ ಮೇನಲ್ಲಿ ಸಹಿ ಹಾಕಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಟಿಟಿ ರೋಡ್‌ನಲ್ಲಿವೆ 4 ಬಾವಿ; ನೀರಿದೆ, ನಿರ್ವಹಣೆಯೇ ಇಲ್ಲ!
Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್ ಸಿಟಿʼ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.