ಏಪ್ರಿಲ್ನಿಂದ ಪೋಸ್ಟ್ ಬ್ಯಾಂಕ್
Team Udayavani, Feb 11, 2018, 8:15 AM IST
ಹೊಸದಿಲ್ಲಿ: ಭಾರತೀಯ ಅಂಚೆ ಇಲಾಖೆ ಏಪ್ರಿಲ್ನಿಂದ ಪೇಮೆಂಟ್ಸ್ ಬ್ಯಾಂಕ್ ಆರಂಭಿಸಲಿದೆ. ದೇಶಾದ್ಯಂತ ಈ ಸೇವೆ ಆರಂಭವಾಗಲಿದ್ದು, ಈ ದಿನಾಂಕ ನಿಗದಿಯಲ್ಲಿ ಯಾವುದೇ ವಿಳಂಬವಿಲ್ಲ ಎಂದು ಸರಕಾರ ಹೇಳಿದೆ. 1.55 ಲಕ್ಷ ಅಂಚೆ ಕಚೇರಿಗಳಲ್ಲಿ ಡಿಜಿಟಲ್ ಪಾವತಿ ಸ್ವೀಕಾರ ಮಾಡಲಾಗುತ್ತದೆ. 650 ಪೇಮೆಂಟ್ ಬ್ಯಾಂಕ್ ಶಾಖೆಗಳು ಈ ಅಂಚೆ ಕಚೇರಿಗಳಿಗೆ ನೆರವು ಒದಗಿಸಲಿವೆ. ಈಗಾಗಲೇ ಅಂಚೆ ಕಚೇರಿಯಲ್ಲಿರುವ 17 ಕೋಟಿ ಖಾತೆಗಳನ್ನು ಇನ್ನು ಸಾಮಾನ್ಯ ಬ್ಯಾಂಕ್ನಲ್ಲಿರುವ ವಿಧಾನಗಳಂತೆಯೇ ನಿರ್ವಹಿಸಬಹುದಾಗಿದೆ. ಅಲ್ಲದೆ ಇತರ ಬ್ಯಾಂಕ್ಗಳಿಗೂ ಅಂಚೆ ಕಚೇರಿಯಿಂದ ಹಣ ವರ್ಗಾವಣೆ ಮಾಡಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.