ಅಮೆರಿಕದಿಂದ ಪ್ರಿಡೇಟರ್ ಡ್ರೋನ್ ಖರೀದಿಯಲ್ಲಿ ಪ್ರಗತಿ
Team Udayavani, Aug 22, 2022, 7:50 AM IST
ನವದೆಹಲಿ: ಅಮೆರಿಕದಿಂದ ಪ್ರಿಡೇಟರ್ ಡ್ರೋನ್‌ಗಳನ್ನು ಖರೀದಿ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮಹತ್ವದ ಪ್ರಗತಿ ಸಾಧಿಸಿದೆ.
3 ಬಿಲಿಯನ್ ಅಮೆರಿಕನ್ ಡಾಲರ್ ಮೊತ್ತದ ಈ ಖರೀದಿ ಒಪ್ಪಂದದ ಅನ್ವಯ 30 ಎಂಕ್ಯೂ-9ಬಿ ಡ್ರೋನ್‌ಗಳನ್ನು ಖರೀದಿ ಮಾಡಲಾಗುತ್ತಿದೆ. ಜನರಲ್ ಅಟೋಮಿಕ್ಸ್ ಗ್ಲೋಬಲ್ ಕಾರ್ಪೊರೇಷನ್‌ನ ಸಿಇಒ ಡಾ.ವಿವೇಕ್ ಲಾಲ್ ಮಾತನಾಡಿ ಎರಡು ಸರ್ಕಾರಗಳ ನಡುವೆ ಮಾತುಕತೆ ಪ್ರಗತಿಯ ಹಂತದಲ್ಲಿದೆ ಎಂದು ಹೇಳಿದ್ದಾರೆ.
ಈ ಡ್ರೋನ್ ಭಾರತಕ್ಕೆ ಸಿಕ್ಕಿದರೆ ಹಿಂದೂ ಮಹಾಸಾಗರ ವ್ಯಾಪ್ತಿಯಲ್ಲಿ ಚೀನಾ ನಡೆಸುವ ಕಿಡಿಗೇಡಿತನದ ಮೇಲೆ ನಿಗಾ ಇರಿಸಲು ನೆರವಾಗಲಿದೆ. ಇದೇ ಡ್ರೋನ್‌ನ ಮತ್ತೂಂದು ಆವೃತ್ತಿಯ ಮೂಲಕ ಅಲ್ ಖೈದಾ ಸಂಘಟನೆಯ ಉಗ್ರ ಅಯ್‌ಮಾನ್ ಅಲ್-ಜವಾಹಿರಿಯನ್ನು ಕೊಲ್ಲಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.