India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
Team Udayavani, Nov 23, 2024, 6:27 AM IST
ಹೊಸದಿಲ್ಲಿ: ಕೃತಕ ಬುದ್ಧಿಮತ್ತೆ (ಎಐ) ತಜ್ಞರನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 2ನೇ ಸ್ಥಾನದಲ್ಲಿದ್ದರೆ, ಎಐ ಪೇಟೆಂಟ್ಗಳನ್ನು ಹೊಂದಿರುವ ಸಂಶೋಧನ ಪ್ರಕಟನೆಗಳಲ್ಲಿ 3ನೇ ಸ್ಥಾನದಲ್ಲಿದೆ ಎಂದು ವರದಿಯೊಂದು ತಿಳಿಸಿದೆ.
ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್ ಎಂಬ ಸಂಸ್ಥೆ ಈ ವರದಿ ಬಿಡುಗಡೆ ಮಾಡಿದ್ದು, ಎಐ ಸನ್ನದ್ಧತೆಯಲ್ಲಿ ಭಾರತ ಅಗ್ರ 10 ರಾಷ್ಟ್ರ ಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ. ಎಐ ಬಳಕೆಯಲ್ಲಿ ಸ್ಪರ್ಧಾತ್ಮಕ ರಾಷ್ಟ್ರವಾಗಿ ಬೆಳವಣಿಗೆ ಹೊಂದಲು, ಭಾರತವು ಕೃಷಿ, ಶಿಕ್ಷಣ ಮತ್ತು ಆರೋಗ್ಯ ರಕ್ಷಣೆಯಂಥ ಹೆಚ್ಚಿನ ಆದ್ಯತೆ ಕ್ಷೇತ್ರಗಳಿಗೆ ಒತ್ತು ನೀಡುತ್ತಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
MUST WATCH
ಹೊಸ ಸೇರ್ಪಡೆ
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Zebra Movie Review: ಜೀಬ್ರಾ ಕ್ರಾಸ್ನಲ್ಲಿ ಕಣ್ಣಾ ಮುಚ್ಚಾಲೆ!
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.