ಹೆದ್ದಾರಿ ಜಾಲದಲ್ಲಿ ಭಾರತಕ್ಕೆ 2ನೇ ಸ್ಥಾನ
Team Udayavani, Mar 29, 2022, 6:50 AM IST
ಹೊಸದಿಲ್ಲಿ: ಭಾರತವೀಗ, ಅತಿ ದೊಡ್ಡ ಹೆದ್ದಾರಿ ಸಂಪರ್ಕ ಹೊಂದಿರುವ ವಿಶ್ವದ 2ನೇ ರಾಷ್ಟ್ರವಾಗಿ ಭಾರತ ಉದಯಿಸಿರು ವುದಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಹೇಳಿದೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಸಂಸ್ಥೆ, ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ 64 ಲಕ್ಷ ಕಿ.ಮೀ. ವ್ಯಾಪ್ತಿಯ ಹೆದ್ದಾರಿಯನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದೆ.
ಇದೇ ವೇಳೆ, ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಟ್ವೀಟ್ ಮಾಡಿ, “”ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ನವೀಕರಣ ಹಾಗೂ ನೂತನ ಹೆದ್ದಾರಿಗಳ ನಿರ್ಮಾಣದ ಪ್ರಮಾಣ ಮೂರು ಪಟ್ಟು ಹೆಚ್ಚಾಗಿದ್ದು, ಈ ಮೂಲಕ ಕೇಂದ್ರ ಸರಕಾರ ಹೊಸ ದಾಖಲೆಯನ್ನು ನಿರ್ಮಿಸಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.