ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 30,948 ಹೊಸ ಪ್ರಕರಣಗಳು ಪತ್ತೆ |403 ಮಂದಿ ಕೋವಿಡ್ ಗೆ ಬಲಿ.!

Team Udayavani, Aug 22, 2021, 11:55 AM IST

India records 30,948 new COVID-19 cases in last 24 hrs, active cases stand at 3,53,398

ಪ್ರಾತಿನಿಧಿಕ ಚಿತ್ರ

ನವ ದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 30, 948 ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು, 403 ಮಂದಿ ಸೋಂಕಿಗೆ ಬಲಿಯಾಗಿದ್ದಾರೆಂದು ಇಂದು (ಭಾನುವಾರ, ಆಗಸ್ಟ್ 22) ಬೆಳಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ಮಾಹಿತಿ ನೀಡಿದೆ.

ದೇಶದಾದ್ಯಂತ ಒಟ್ಟು 3,53, 398 ಸಕ್ರಿಯ ಸೋಂಕಿನ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ರೇಟ್ 1.95 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ :   ವೋಕ್ಸ್‌ವ್ಯಾಗನ್‌ ನ ಎಸ್‌ವಿಯುಡಬ್ಲ್ಯೂ ಟೈಗನ್‌ ಕಾರು ಪೂರ್ವವೀಕ್ಷಣೆಗೆ ಚಾಲನೆ

ಕಳೆದೊಂದು ದಿನದಲ್ಲಿ ದೇಶದಾದ್ಯಂತ ಒಟ್ಟು 38, 487 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈ ಮೂಲಕ ದೇಶದಾದ್ಯಂತ ರಿಕವರಿ ರೇಟ್ 97.57 ರಷ್ಟಕ್ಕೆ ತಲುಪಿದೆ.

ಇನ್ನು, ಒಟ್ಟು 3,24,24,234 ಮಂದಿ ದೇಶದಾದ್ಯಂತ ಸೋಂಕಿಗೆ ಒಳಗಾಗಿದ್ದರೇ, 3,16,36,469 ಮಂದಿ ಸೋಂಕಿನಿಂದ ಈವರಗೆ ಗುಣಮುಖರಾಗಿದ್ದಾರೆ, ಒಟ್ಟು 4,34,367 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ಕೂಡ ಸಚಿವಾಲಯ ಮಾಹಿತಿ ನೀಡಿದೆ.

ನಿನ್ನೆ(ಆಗಸ್ಟ್ 21, ಶನಿವಾರ) ದೇಶದಾದ್ಯಂತ 15,85,681 ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಈವರೆಗೆ ಒಟ್ಟು 50,62,56,239 ಮಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂ ಆರ್ ) ತಿಳಿಸಿರುವುದಾಗಿಯೂ ಮಾಹಿತಿ ನೀಡಿದೆ.

ದೇಶದಾದ್ಯಂತ 58,14,89,377 ಕೋವಿಡ್ ಲಸಿಕೆಯ ಡೋಸ್ ಗಳನ್ನು ನೀಡಲಾಗಿದ್ದು, ಕಳೆದ 24 ಗಂಟೆಯಲ್ಲಿ 52,23,612 ಲಸಿಕಾ ಡೋಸ್ ಗಳನ್ನು ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ :   ಈ ಬಾರಿಯ ಐಪಿಎಲ್ ಗೆ ಜೋಸ್ ಬಟ್ಲರ್ ಗೈರು: ರಾಯಲ್ಸ್ ಗೆ ಗ್ಲೆನ್ ಫಿಲಿಪ್ ಸೇರ್ಪಡೆ

ಟಾಪ್ ನ್ಯೂಸ್

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

MM-Singh

ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್‌ ಸಿಂಗ್‌

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.