Covid:5ತಿಂಗಳಲ್ಲಿ ಇದೇ ಮೊದಲ ಬಾರಿ 4 ಸಾವಿರ ಗಡಿ ದಾಟಿದ ಕೋವಿಡ್‌ ಸೋಂಕು: 15 ಮಂದಿ ಮೃತ್ಯು

Team Udayavani, Apr 5, 2023, 11:33 AM IST

tdy-7

ನವದೆಹಲಿ: ಕೋವಿಡ್‌(Covid) ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗಿದೆ. ಕಳೆದ 5 ತಿಂಗಳಲ್ಲೇ ಇಷ್ಟು ದೊಡ್ಡ ಪ್ರಮಾಣದಲ್ಲಿ ಸೋಂಕು ಪತ್ತೆಯಾಗಿದೆ. ಬುಧವಾರ ದೇಶದಲ್ಲಿ 4,435 ಮಂದಿಗೆ ಪಾಸಿಟಿವ್‌ ಕಾಣಿಸಿಕೊಂಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶ ಹೇಳಿದೆ.

ಕಳೆದ ವರ್ಷ ಸೆಪ್ಟೆಂಬರ್ 25 ರಂದು ಒಟ್ಟು 4,777 ಪ್ರಕರಣಗಳು ದಾಖಲಾಗಿದ್ದವು. ಇದಾದ ಬಳಿಕ 5 ತಿಂಗಳು 13 ದಿನಗಳ ನಂತರ ಒಂದೇ ದಿನದಲ್ಲಿ 4,435 ಮಂದಿಗೆ ಪಾಸಿಟಿವ್‌ ಕಾಣಿಸಿಕೊಂಡಿರುವುದು ಇದೇ ಮೊದಲು. ಇದರೊಂದಿಗೆ ಭಾರತದ ಕೋವಿಡ್19 ‌ಪ್ರಕರಣಗಳ ಸಂಖ್ಯೆ 4.47 ಕೋಟಿಗೆ (4,47,33,719) ಏರಿದೆ. 15 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,30,916 ಕ್ಕೆ ಏರಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,41,79,712 ಕ್ಕೆ ಏರಿದೆ. ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಇದನ್ನು ಓದಿ: ಗುತ್ತಿಗಾರು: ಕೋಳಿ ಪದಾರ್ಥ ವಿಚಾರದಲ್ಲಿ ತಂದೆಯಿಂದಲೇ ಮಗನ ಕೊಲೆ

ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ತಲಾ ನಾಲ್ವರು ಮೃತಪಟ್ಟಿದ್ದು, ಛತ್ತೀಸ್‌ಗಢ, ದೆಹಲಿ, ಗುಜರಾತ್, ಹರಿಯಾಣ, ಕರ್ನಾಟಕ, ಪುದುಚೇರಿ ಮತ್ತು ರಾಜಸ್ಥಾನಯಲ್ಲಿ ತಲಾ ಓರ್ವರು ಮೃತಪಟ್ಟಿದ್ದಾರೆ.

ಇನ್ನು ದೇಶದಲ್ಲಿ 23,091 ನಲ್ಲಿ, ಸಕ್ರಿಯ ಪ್ರಕರಣಗಳಿವೆ. ಆರೋಗ್ಯ ಸಚಿವಾಲಯದ ವೆಬ್‌ಸೈಟ್ ಪ್ರಕಾರ,  ಕೋವಿಡ್ ಚೇತರಿಕೆ ದರವು 98.76 ಪ್ರತಿಶತದಷ್ಟು ದಾಖಲಾಗಿದೆ.‌ ದೈನಂದಿನ ಪಾಸಿಟಿವ್ ದರವು 3.38 ಶೇಕಡಾ ಮತ್ತು ವಾರದ ದರವು 2.79 ಶೇಕಡಾದಲ್ಲಿ ದಾಖಲಾಗಿದೆ.

ಇದುವರೆಗೆ ವ್ಯಾಕ್ಸಿನೇಷನ್ ಅಭಿಯಾನದಡಿಯಲ್ಲಿ 220.66 ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗಿದೆ.

ಟಾಪ್ ನ್ಯೂಸ್

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Kambala

Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ

yahia-Sinwar

Terrorist Organization: ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

NDA-Meet

NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್‌ಡಿಎ ಬದ್ಧ: ಪ್ರಧಾನಿ ಮೋದಿ

meta-insti

Termination of Employees: ಅಮೆರಿಕದಲ್ಲಿ ಉದ್ಯೋಗ ಕಡಿತಕ್ಕೆ ಮುಂದಾದ ಮೆಟಾ, ಇಂಟೆಲ್‌!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.