ದೇಶದಲ್ಲಿ ಕೋವಿಡ್ ಸೋಂಕು ಏರಿಕೆ : ಕಳೆದ 24 ಗಂಟೆಗಳಲ್ಲಿ 41,195 ಹೊಸ ಪ್ರಕರಣಗಳು ಪತ್ತೆ

Team Udayavani, Aug 12, 2021, 11:02 AM IST

India reports 41,195 new COVID-19 cases, highest ever recovery rate at 97.45 pc

ನವ ದೆಹಲಿ : ದೇಶದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು,  ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 41,195 ಹೊಸ ಕೋವಿಡ್ 19 ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸಕ್ರಿಯ ಕೋವಿಡ್ ಸೋಂಕಿನ ಪ್ರಮಾಣ 3,87,987 ಕ್ಕೆ ತಲುಪಿದ್ದು, ಈಗ ಒಟ್ಟು ಪ್ರಕರಣಗಳ ಶೇಕಡಾ 1.21 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಇಂದು(ಗುರುವಾರ, ಆಗಸ್ಟ 12) ಮಾಹಿತಿ ನೀಡಿದೆ.

490 ಜನರು ಕೊವಿಡ್ 19 ಗೆ ಬಲಿಯಾಗಿದ್ದು, ಈ ಮೂಲಕ ಒಟ್ಟು ಸಾವಿನ ಸಂಖ್ಯೆ 4,29,669ಕ್ಕೆ ಏರಿಕೆಯಾಗಿದೆ. ಇನ್ನು, 31,260,050 ಜನರು ಚೇತರಿಸಿಕೊಂಡಿದ್ದಾರೆ. ಈ ಮೂಲಕ ಚೇತರಿಕೆಯ ಪ್ರಮಾಣ  ಶೇಕಡಾ 97.45 ರಷ್ಟು ದಾಖಲಾಗಿದೆ  ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ : Sensex rises over 150 pts in early trade; Nifty above 16,300

ಕೊವಿಡ್ 19 ಲಸಿಕೆ ವ್ಯಾಪ್ತಿಯು 52 ಕೋಟಿ (52,32,53,450) ಮೈಲಿಗಲ್ಲನ್ನು ದಾಟಿದೆ. ದೈನಂದಿನ ಪಾಸಿಟಿವಿಟಿ ರೇಟ್  ಕಳೆದ 17 ದಿನಗಳಿಂದ ಶೇಕಡಾ 3 ಕ್ಕಿಂತ ಕಡಿಮೆಯಿದೆ ಮತ್ತು ಪ್ರಸ್ತುತ ಇದು 1.94 ಶೇಕಡಾದಲ್ಲಿದೆ. ಭಾರತದಾದ್ಯಂತ ಒಟ್ಟು 48.73 ಕೋಟಿ ಕೋವಿಡ್ -19 ಪರೀಕ್ಷೆಗಳನ್ನು ನಡೆಸಲಾಗಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಪ್ರಕಾರ ( ಐಸಿಎಂಆರ್), ಆಗಸ್ಟ್ 11 ರವರೆಗೆ9 ನಿನ್ನೆ(ಬುಧವಾರ, ಆಗಸ್ಟ್ 11) ಪರೀಕ್ಷಿಸಿದ 21,24,953 ಮಾದರಿಗಳು ಸೇರಿದಂತೆ) ಪರೀಕ್ಷಿಸಿದ ಒಟ್ಟು ಮಾದರಿಗಳ ಸಂಖ್ಯೆ 48,73,70,196 ಆಗಿದೆ.  ದೇಶಾದ್ಯಂತ ಲಸಿಕಾ ಅಭಿಯಾನದಡಿಯಲ್ಲಿ 52.36 ಕೋಟಿ ಕೋವಿಡ್ -19 ಲಸಿಕೆ ಡೋಸ್ ಗಳನ್ನು ನೀಡಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ 44,19,627 ಲಸಿಕೆ ಡೋಸ್ ಗಳನ್ನು ನೀಡಲಾಗಿದೆ ಎಂದು ಕೂಡ ಸಚಿವಾಲಯ ಮಾಹಿತಿ ನೀಡಿದೆ.

ಇದನ್ನೂ ಓದಿ : ಶಾಸಕ ಸತೀಶ್ ರೆಡ್ಡಿ ಮನೆಯಂಗಳದಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.