24 ಗಂಟೆಯಲ್ಲಿ 61,408 ಹೊಸ ಕೋವಿಡ್ ಪ್ರಕರಣಗಳು: 57,468 ಮಂದಿ ಗುಣಮುಖ


Team Udayavani, Aug 24, 2020, 11:34 AM IST

24 ಗಂಟೆಯಲ್ಲಿ 61,408 ಹೊಸ ಕೋವಿಡ್ ಪ್ರಕರಣಗಳು: 57,468 ಮಂದಿ ಗುಣಮುಖ

ಹೊಸದಿಲ್ಲಿ: ದೇಶದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 31 ಲಕ್ಷ ಮೀರಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 61,408 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದರೆ, 57,468 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ ಎಂದು ವರದಿಯಾಗಿದೆ.

ದೇಶದ ಒಟ್ಟು ಸೋಂಕಿತರ ಸಂಖ್ಯೆ 31,06,349 ಕ್ಕೆ ಏರಿಕೆಯಾಗಿದೆ. 24 ಗಂಟೆಯ ಅವಧಿಯಲ್ಲಿ 836 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.  ದೇಶದ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ 57,542ಕ್ಕೆ ತಲುಪಿದೆ. ಇದುವರೆಗೆ 23,38,036 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಶನಿವಾರ ಸಾಯಂಕಾಲದಿಂದ ರವಿವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 5938 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ಎರಡೂವರೆ ಲಕ್ಷಕ್ಕೇರಿದೆ. ರಾಜ್ಯದಲ್ಲಿ ಸದ್ಯಕ್ಕೆ ಒಟ್ಟು 2,77,814 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ 01 ಲಕ್ಷದ 89 ಸಾವಿರಕ್ಕೆ ತಲುಪಿರುವುದು ಆಶಾದಾಯಕ ವಿಷಯವಾಗಿದೆ. 1,89,564 ಸೋಂಕಿತರು ಇದೀಗ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 83,551 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.

ಟಾಪ್ ನ್ಯೂಸ್

Supreme Court upheld the validity of the UP Madarsa Act

Madarsa Act: ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ

Come to Bangalore and debate with me: Kharge challenges PM Modi

Kharge: ಬೆಂಗಳೂರಿಗೆ ಬಂದು ನನ್ನ ಜತೆ ಚರ್ಚೆಗೆ ನಿಲ್ಲಿ: ಪ್ರಧಾನಿ ಮೋದಿಗೆ ಖರ್ಗೆ ಸವಾಲು

IPL Mega Auction: 24th and 25th IPL auction in Jeddah

IPL Mega Auction: ನ.24 ಮತ್ತು 25 ಜೆಡ್ಡಾದಲ್ಲಿ ಐಪಿಎಲ್‌ ಹರಾಜು

Did Adani try to meet Rahul during UPA?

Gautam Adani: ಯುಪಿಎ ಅವಧಿಯಲ್ಲಿ ರಾಹುಲ್‌ ಭೇಟಿಗೆ ಯತ್ನಿಸಿದ್ದರೇ ಅದಾನಿ?

NCP supremo Sharad hinted retirement from electoral politics

Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್‌

Salman Khan’s ex Somy Ali spoke about Sushant Singh Rajput’s demise

Somy Ali: ಸುಶಾಂತ್‌ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!

Not supporting Raj Thackeray’s son Amit Thackeray: BJP U Turn!

Maha Polls; ರಾಜ್‌ ಠಾಕ್ರೆ ಪುತ್ರ ಅಮಿತ್‌ ಠಾಕ್ರೆಗೆ ಬೆಂಬಲ ನೀಡಲ್ಲ: ಬಿಜೆಪಿ ಯೂಟರ್ನ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court upheld the validity of the UP Madarsa Act

Madarsa Act: ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ

Come to Bangalore and debate with me: Kharge challenges PM Modi

Kharge: ಬೆಂಗಳೂರಿಗೆ ಬಂದು ನನ್ನ ಜತೆ ಚರ್ಚೆಗೆ ನಿಲ್ಲಿ: ಪ್ರಧಾನಿ ಮೋದಿಗೆ ಖರ್ಗೆ ಸವಾಲು

Did Adani try to meet Rahul during UPA?

Gautam Adani: ಯುಪಿಎ ಅವಧಿಯಲ್ಲಿ ರಾಹುಲ್‌ ಭೇಟಿಗೆ ಯತ್ನಿಸಿದ್ದರೇ ಅದಾನಿ?

NCP supremo Sharad hinted retirement from electoral politics

Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್‌

Salman Khan’s ex Somy Ali spoke about Sushant Singh Rajput’s demise

Somy Ali: ಸುಶಾಂತ್‌ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Supreme Court upheld the validity of the UP Madarsa Act

Madarsa Act: ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ

Come to Bangalore and debate with me: Kharge challenges PM Modi

Kharge: ಬೆಂಗಳೂರಿಗೆ ಬಂದು ನನ್ನ ಜತೆ ಚರ್ಚೆಗೆ ನಿಲ್ಲಿ: ಪ್ರಧಾನಿ ಮೋದಿಗೆ ಖರ್ಗೆ ಸವಾಲು

IPL Mega Auction: 24th and 25th IPL auction in Jeddah

IPL Mega Auction: ನ.24 ಮತ್ತು 25 ಜೆಡ್ಡಾದಲ್ಲಿ ಐಪಿಎಲ್‌ ಹರಾಜು

Did Adani try to meet Rahul during UPA?

Gautam Adani: ಯುಪಿಎ ಅವಧಿಯಲ್ಲಿ ರಾಹುಲ್‌ ಭೇಟಿಗೆ ಯತ್ನಿಸಿದ್ದರೇ ಅದಾನಿ?

NCP supremo Sharad hinted retirement from electoral politics

Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.