ಇಂದು ದಕ್ಷಿಣ ಏಷ್ಯಾ ಉಪಗ್ರಹ ನಭಕ್ಕೆ
Team Udayavani, May 5, 2017, 12:07 PM IST
ಚೆನ್ನೈ: ದಕ್ಷಿಣ ಏಷ್ಯಾ ರಾಷ್ಟ್ರಗಳ ನಡುವಿನ ಸಂವಹನ ಉಪಗ್ರಹ ಜಿಸ್ಯಾಟ್-9 ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಗುರುವಾರ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗುತ್ತಿದ್ದು, ಭಾರತೀಯ ಬಾಹ್ಯಾಕಾಶ ಅಧ್ಯಯನ ಸಂಸ್ಥೆ (ಇಸ್ರೋ) ಇದಕ್ಕೆ ಬೇಕಾಗಿರುವ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಹವಾಮಾನ ಸಮತೋಲನದಿಂದ ಇದ್ದಲ್ಲಿ ಸಂಜೆ 4.57ಕ್ಕೆ ಉಡಾವಣೆ ಮಾಡಲಾಗುವುದು ಎಂದು ಇಸ್ರೋ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಉಪಗ್ರಹ ಇದಾಗಿದೆ. 2014ರಲ್ಲಿ ಮೋದಿ ಅವರು ಇಸ್ರೋ ವಿಜ್ಞಾನಿಗಳಿಗೆ ಸಾರ್ಕ್ ರಾಷ್ಟ್ರಗಳ ಸಂವಹನಕ್ಕೊಂದು ಉಪಗ್ರಹ ಅಭಿವೃದ್ಧಿಪಡಿಸುವಂತೆ ಸಲಹೆ ನೀಡಿದ್ದರು. ಅದೇ ಪ್ರಕಾರ ಕಳೆದ ಭಾನುವಾರದ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಇದನ್ನು ಪ್ರಸ್ತಾಪಿಸಿ, ಈ ಉಪಗ್ರಹ ‘ಭಾರತದ ಗಿಫ್ಟ್’ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.