ಜಾಗತಿಕ ಹಸಿವು ಸೂಚ್ಯಂಕ ವ್ಯಾಖ್ಯಾನವೇ ತಪ್ಪು!
Team Udayavani, Oct 17, 2017, 6:20 AM IST
ಹೊಸದಿಲ್ಲಿ:ಇತ್ತೀಚೆಗಷ್ಟೇ ಪ್ರಕಟವಾದ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಭಾರತ ಭಾರಿ ಕುಸಿತ ಕಂಡಿದೆ ಎಂದು ವರದಿಯಾಗಿತ್ತು.
ಆದರೆ ಸೂಚ್ಯಂಕವನ್ನು ತಪ್ಪಾಗಿ ವ್ಯಾಖ್ಯಾನಿಸಿರುವುದು ಈಗ ಬೆಳಕಿಗೆ ಬಂದಿದೆ. ಸೂಚ್ಯಂಕದಲ್ಲಿ 5ಕ್ಕಿಂತ ಕಡಿಮೆ ಶ್ರೇಣಿ ಹೊಂದಿರುವ ದೇಶಗಳನ್ನು ಪಟ್ಟಿಯಿಂದ ಕೈಬಿಟ್ಟು ಪ್ರತ್ಯೇಕ ಸೂಚ್ಯಂಕ ಸಿದ್ಧಪಡಿಸಲಾಗಿದೆ. 5ಕ್ಕಿಂತ ಕಡಿಮೆ ಶ್ರೇಣಿ ಪಡೆದ ದೇಶಗಳನ್ನೂ ಪಟ್ಟಿಯಲ್ಲಿ ಸೇರಿಸಿದರೆ 119 ದೇಶಗಳ ಪೈಕಿ ಭಾರತ 100ನೇ ಸ್ಥಾನಕ್ಕೆ ತಲುಪುತ್ತದೆ. ಈ ಲೆಕ್ಕಾಚಾರದ ಪ್ರಕಾರ ಭಾರತ 2013ರಲ್ಲಿ 105, 2014ರಲ್ಲಿ 99, 2015ರಲ್ಲಿ 99ನೇ ಸ್ಥಾನದಲ್ಲಿತ್ತು. ಇದರಿಂದ ಸೂಚ್ಯಂಕದಲ್ಲಿ ಭಾರತದ ಸ್ಥಾನದಲ್ಲಿ ಭಾರಿ ಬದಲಾವಣೆಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.