ಪರಮಾಣು ಸಾಮರ್ಥ್ಯದ ಅಗ್ನಿ-5 ಕ್ಷಿಪಣಿ ಯಶಸ್ವೀ ಪರೀಕ್ಷೆ
Team Udayavani, Jan 18, 2018, 11:54 AM IST
ಅಬ್ದುಲ್ ಕಲಾಂ ದ್ವೀಪ, ಒಡಿಶಾ : ನೆಲದಿಂದ ನೆಲಕ್ಕೆ ದಾಳಿ ಎಸಗಬಲ್ಲ ಅಣು ಸಾಮರ್ಥ್ಯದ ಅಗ್ನಿ-5 ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಭಾರತ ಯಶಸ್ವಿಯಾಗಿ ಪರೀಕ್ಷಿಸಿದೆ.
ಐದು ಸಾವಿರ ಕಿ.ಮೀ. ದೂರ ವ್ಯಾಪ್ತಿಯ ಈ ಬ್ಯಾಲಿಸ್ಟಿಕ್ ಮಿಸೈಲ್ ಅನ್ನು ಬೆಳಗ್ಗೆ 9.53ಕ್ಕೆ ಪರೀಕ್ಷಾರ್ಥವಾಗಿ ಯಶಸ್ವಿಯಾಗಿ ಪ್ರಯೋಗಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಅಗ್ನಿ-5 ಕ್ಷಿಪಣಿಯ ಐದನೇ ಪರೀಕ್ಷೆ ಇದಾಗಿದೆ. ನಾಲ್ಕನೇ ಪರೀಕೆಯನ್ನು 2016ರ ಡಿ.26ರಂದು ನಡೆಸಲಾಗಿತ್ತು. ಈ ಎಲ್ಲ ನಾಲ್ಕು ಪರೀಕ್ಷೆಗಳು ಯಶಸ್ವಿಯಾಗಿವೆ.
ರಕ್ಷಣಾ ಸಚಿವೆ ನಿರ್ಮಲಾ ಸೀತಾರಮಣ್ ಅವರು ಅಗ್ನಿ-5ರ ಯಶಸ್ವೀ ಪರೀಕ್ಷಾ ಪ್ರಯೋಗವನ್ನು ದೃಢೀಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
MUST WATCH
ಹೊಸ ಸೇರ್ಪಡೆ
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್ ಹೊರತೆಗೆದ ವೈದ್ಯರು!
Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್ ಕಾಳಿಂಗ’:ಅಧಿಕೃತವಾಗಿ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.