![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 24, 2023, 9:53 AM IST
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಪ್ರಗ್ಯಾನ್ ರೋವರ್ ಅನ್ನು ಚಂದ್ರಯಾನ-3 ಮಿಷನ್‌ನ ಯಶಸ್ವಿ ಸಾಫ್ಟ್ ಲ್ಯಾಂಡಿಂಗ್ ಬಳಿಕ ಗುರುವಾರ ಚಂದ್ರನ ಮೇಲ್ಮೈ ನಲ್ಲಿ ಇಳಿದಿರುವ ವಿಕ್ರಮ್ ಲ್ಯಾಂಡರ್ ನಿಂದ ಪ್ರಗ್ಯಾನ್ ರೋವರ್ ಹೊರಬಂದಿದ್ದು ತನ್ನ ಅನ್ವೇಷಣೆಯನ್ನು ಪ್ರಾರಂಭಿಸಿದೆ.
ವಿಕ್ರಮ್ ಲ್ಯಾಂಡರ್‌ನಿಂದ ಹೊರಬಂದ ಪ್ರಗ್ಯಾನ್ ರೋವರ್ ಚಂದ್ರನ ಮೇಲ್ಮೈ ಮೇಲೆ ಚಲನೆ ಆರಂಭಿಸಿರುವುದಾಗಿ ಇಸ್ರೊ ಟ್ವೀಟ್ ಮಾಡಿದೆ. ಚಂದಿರನ ಮೇಲೆ 14 ದಿನಗಳ ಕಾಲ ರೋವರ್ ಮಿಷನ್ ಕೈಗೊಳ್ಳಲಿದ್ದು, ಸಂಶೋಧನೆ ನಡೆಸಲಿದೆ ಎನ್ನಲಾಗಿದೆ.
ಐತಿಹಾಸಿಕ ಚಂದ್ರಯಾನ-3ನ ಯಶಸ್ವಿ ಲ್ಯಾಂಡಿಂಗ್ ಆದ ಬಳಿಕ ಇಸ್ರೋ ಮೊದಲ ಚಿತ್ರ ಬಿಡುಗಡೆ ಮಾಡಿದೆ. ಲ್ಯಾಂಡಿಂಗ್ ನಂತರ ಲ್ಯಾಂಡಿಂಗ್ ಇಮೇಜರ್ ಕೆಮರಾದಲ್ಲಿ ಚಿತ್ರ ಸೆರೆಹಿಡಿಯಲಾಗಿದ್ದು, ಇಸ್ರೋ ಬಿಡುಗಡೆ ಮಾಡಿದೆ.
Chandrayaan-3 Mission:
Chandrayaan-3 ROVER:
Made in India 🇮🇳
Made for the MOON🌖!The Ch-3 Rover ramped down from the Lander and
India took a walk on the moon !More updates soon.#Chandrayaan_3#Ch3
— ISRO (@isro) August 24, 2023
ಇದನ್ನೂ ಓದಿ: Gas Leakage: ಕೆಮಿಕಲ್ ಫ್ಯಾಕ್ಟರಿಯಲ್ಲಿ ಗ್ಯಾಸ್ ಸೋರಿಕೆ… 28 ಮಂದಿ ಆಸ್ಪತ್ರೆಗೆ ದಾಖಲು
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.