Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
Team Udayavani, Apr 27, 2024, 6:45 AM IST
ಹೊಸದಿಲ್ಲಿ: ದೇಶ ಬಿಟ್ಟು ಪರಾರಿಯಾಗಿರುವ ಮದ್ಯ ದೊರೆ ವಿಜಯ್ ಮಲ್ಯನನ್ನು ಯಾವುದೇ ಪೂರ್ವ ಷರತ್ತುಗಳಿಲ್ಲದೇ ಹಸ್ತಾಂತರ ಮಾಡಬೇಕು ಎಂದು ಫ್ರಾನ್ಸ್ ಅಧಿಕಾರಿಗಳಿಗೆ ಭಾರತ ಸರಕಾರ ಮನವಿ ಮಾಡಿದೆ ಎಂದು ವರದಿಗಳು ತಿಳಿಸಿದೆ. ಎ.15ರಂದು ನಡೆದ ಉಗ್ರ ನಿಗ್ರಹ ಕುರಿತ ಭಾರತ-ಫ್ರಾನ್ಸ್ ಜಂಟಿ ಕಾರ್ಯಪಡೆಯ 16ನೇ ಸಭೆಯಲ್ಲಿ ಈ ಕುರಿತು ಪ್ರಸ್ತಾವಿಸಲಾಯಿತು.
ಈ ವೇಳೆ ಕೆಲವು ಷರತ್ತುಗಳೊಂದಿಗೆ ಮಲ್ಯ ಹಸ್ತಾಂತರಿಸುವುದಾಗಿ ಫ್ರಾನ್ಸ್ ಹೇಳಿತು. ಆದರೆ ಬೇಷರತ್ತಾಗಿ ಮಲ್ಯ ಹಸ್ತಾಂತರಿಸಲು ಫ್ರಾನ್ಸ್ ಒಪ್ಪಬೇಕು ಎಂದು ಭಾರತ ಕೋರಿತು. ಪ್ರಸ್ತುತ ಮಲ್ಯ ಬ್ರಿಟನ್ನಲ್ಲಿದ್ದಾರೆ. ಆದರೆ ಫ್ರಾನ್ಸ್ನಲ್ಲೂ ಅವರು ಆಸ್ತಿ ಹೊಂದಿದ್ದಾರೆ. ಬೇರೆ ದೇಶಕ್ಕೆ ಪಲಾಯನ ಮಾಡ ದಂತೆ, ಅವರು ಆಸ್ತಿ ಹೊಂದಿರುವ ದೇಶಗಳ ಜತೆಗೆ ಗಡೀಪಾರು ಕುರಿತು ಭಾರತ ಮಾತುಕತೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
MUST WATCH
ಹೊಸ ಸೇರ್ಪಡೆ
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.