ಒಡಿಶಾ ದೂರ ಕರಾವಳಿಯಿಂದ ಅಗ್ನಿ 2 ಕ್ಷಿಪಣಿ ಯಶಸ್ವೀ ಪರೀಕ್ಷೆ
Team Udayavani, Feb 20, 2018, 12:24 PM IST
ಭುವನೇಶ್ವರ : ಒಡಿಶಾ ದೂರ ಕರಾವಳಿಯ ಅಬ್ದುಲ್ ಕಲಾಂ ದ್ವೀಪದಿಂದ ಭಾರತ ಇಂದು ದೇಶೀಯವಾಗಿ ನಿರ್ಮಿಸಲ್ಪಟ್ಟ ಮಧ್ಯಂತರ ವ್ಯಾಪ್ತಿಯ ಅಗ್ನಿ 2 ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿತು.
ನೆಲದಿಂದ ನೆಲಕ್ಕೆ ಪ್ರಯೋಗಿಸಬಹುದಾದ ಈ ಕ್ಷಿಪಣಿಯನ್ನು ಬಾಲಸೋರ್ ಜಿಲ್ಲೆಯ ಇಂಟೆಗ್ರೇಟೆಡ್ ಟೆಸ್ಟ್ ರೇಂಜ್‌ನ ಕಾಂಪ್ಲೆಕ್ಸ್ 4ರಿಂದ ಇಂದು ಮಂಗಳವಾರ ಬೆಳಗ್ಗೆ 8.38ರ ಹೊತ್ತಿಗೆ ಉಡಾಯಿಸಲಾಯಿತು ಎಂದು ರಕ್ಷಣಾ ಸಚಿವಾಲಯದ ಅಧಿಕಾರಿಯೋರ್ವರು ತಿಳಿಸಿದ್ದಾರೆ.
ಬಳಕೆ ತರಬೇತಿ ಅಭ್ಯಾಸದ ಅಂಗವಾಗಿ ಈ ಉಡಾವಣೆಯನ್ನು ಭಾರತೀಯ ಸೇನೆಯ ಸ್ಟಾಟೆಜಿಕ್ ಫೋರ್ಸಸ್ ಕಮಾಂಡ್ (ಎಸ್‌ಎಫ್ಸಿ) ನಡೆಸಿರುವುದಾಗಿ ವರದಿಯಾಗಿದೆ.
ಅಗ್ನಿ 2 ಕ್ಷಿಪಣಿಯನ್ನು ಈಗಾಗಲೇ ಭಾರತೀಯ ಸೇನೆಗೆ ಸೇರ್ಪಡೆಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.