ಭಾರತದಿಂದ ವಿದೇಶಕ್ಕೆ ಪ್ರವಾಸ ಮಾಡುವವರ ಸಂಖ್ಯೆ ಗಣನೀಯ ಹೆಚ್ಚಳ
Team Udayavani, Aug 8, 2022, 7:45 AM IST
ನವದೆಹಲಿ: ಭಾರತದಿಂದ ವಿದೇಶಕ್ಕೆ ಪ್ರವಾಸ ಮಾಡುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿದೆ. 2024ರೊಳಗೆ 3.34 ಲಕ್ಷ ಕೋಟಿ ರೂ.ಗೆ ತಲುಪಲಿದೆ ಎಂದು ವರದಿ ತಿಳಿಸಿದೆ.
2019ರಲ್ಲಿ 1.81 ಲಕ್ಷ ಕೋಟಿ ರೂ. ಹಣವನ್ನು ಭಾರತೀಯರು ವಿದೇಶಿ ಪ್ರವಾಸಕ್ಕೆ ಬಳಸಿದ್ದರೆ, 2021ರಲ್ಲಿ 1 ಲಕ್ಷ ಕೋಟಿ ರೂ. ಹಣವನ್ನು ಖರ್ಚು ಮಾಡಿದ್ದರು. ಅದು 2024ರೊಳಗೆ 3.34 ಲಕ್ಷ ಕೋಟಿ ರೂ.ಗೆ ಏರಲಿದೆ ಎಂದು ನಂಗಿಯಾ ಆ್ಯಂಡರ್ಸನ್ ಎಲ್ಎಲ್ಪಿ ಸಂಸ್ಥೆಯು ತನ್ನ ವರದಿಯಲ್ಲಿ ತಿಳಿಸಿದೆ.
ಭಾರತದ ಯುವಜನತೆ ಹಾಗೂ ಮಧ್ಯಮ ವರ್ಗದ ಜನರು ಹೆಚ್ಚಾಗಿ ವಿದೇಶಿ ಪ್ರವಾಸಕ್ಕೆ ಹೊರಡುತ್ತಿದ್ದಾರೆ. ವಿದೇಶಕ್ಕೆ ಪ್ರವಾಸ ತೆರಳುತ್ತಿರುವ ಭಾರತೀಯರಲ್ಲಿ ಶೇ.20 ಮಂದಿ ಯುರೋಪ್ ಖಂಡಗಳಿಗೆ ತೆರಳುತ್ತಿದ್ದರೆ, ಶೇ.10 ಮಂದಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ಗೆ ಪ್ರಯಾಣಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.