ಇಬ್ಬರು ಪಾಕ್ ನಿವಾಸಿಗಳಿಗೆ ವೈದ್ಯಕೀಯ ವಿಸಾ: ಸುಷ್ಮಾ
Team Udayavani, Oct 8, 2017, 6:55 AM IST
ನವದೆಹಲಿ: ಪಾಕಿಸ್ತಾನದ ಇಬ್ಬರು ನಿವಾಸಿಗಳಿಗೆ ವೈದ್ಯಕೀಯ ವೀಸಾ ನೀಡಲು ಭಾರತ ನಿರ್ಧರಿಸಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಮಾನವೀಯ ನೆಲೆ ಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿ ದ್ದಾರೆ. ಪಿತ್ತಜನಕಾಂಗದ ಕಸಿ ಮತ್ತು ತೆರೆದ ಹೃದಯದ ಶಸ್ತ್ರಚಿಕಿತ್ಸೆಗಾಗಿ ಲಾಹೋರ್ ಮೂಲದ ವ್ಯಕ್ತಿ ಮತ್ತು 3 ವರ್ಷದ ಮಗುವೊಂದಕ್ಕೆ ವೈದ್ಯಕೀಯ ವೀಸಾ ನೀಡಲಾಗು ತ್ತಿದೆ ಎಂದಿದ್ದಾರೆ ಸುಷ್ಮಾ. ಜತೆಗೆ ಅವರಿಗೆ ಉತ್ತಮ ಚಿಕಿತ್ಸೆ ದೊರಕಲಿ, ಇಬ್ಬರು ಬೇಗ ಗುಣಮುಖರಾಗಲಿ ಎಂದು ಸುಷ್ಮಾ ಟ್ವೀಟ್ ಮಾಡಿ ಹಾರೈಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ
Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
Road Mishaps: ಬೆಂಗಳೂರಿನಲ್ಲಿ ಬೈಕ್ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು
Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.