India ಜು.30ಕ್ಕೆ ಇಸ್ರೋದಿಂದ 7 ಉಪಗ್ರಹಗಳ‌ ಉಡಾವಣೆ

Team Udayavani, Jul 25, 2023, 7:33 AM IST

isroPSLV-C56 ಜು.30ಕ್ಕೆ ಇಸ್ರೋದಿಂದ 7 ಉಪಗ್ರಹಗಳ‌ ಉಡಾವಣೆ

ಶ್ರೀಹರಿಕೋಟಾ: ಇತ್ತೀಚೆಗಷ್ಟೇ ಚಂದ್ರಯಾನ-3 ನೌಕೆಯನ್ನು ಯಶಸ್ವಿಯಾಗಿ ಹಾರಿಸಿರುವ ಇಸ್ರೋ ಈಗ ಇನ್ನೊಂದು ವಿಶೇಷ ಉಪಕ್ರಮಕ್ಕೆ ಸಿದ್ಧವಾಗಿದೆ. ಜು.30ಕ್ಕೆ ಅದು ಸಿಂಗಾಪುರದ 7 ಉಪಗ್ರಹಗಳನ್ನು ಕಕ್ಷೆಗೆ ಸೇರಿಸಲಿದೆ.

ಡಿಎಸ್‌-ಸಿಂಥೆಟಿಕ್‌ ಅಪೆರ್ಚರ್‌ ಏರೋಸ್ಪೇಸ್‌ ಎಂಬ ಉಪಗ್ರಹ 360 ಕೆ.ಜಿ. ತೂಕ ಹೊಂದಿದೆ. ಇಸ್ರೇಲ್‌ ವಿಜ್ಞಾನಿಗಳಿಂದ ಸಿದ್ಧಗೊಂಡಿರುವ ಇದು ಎಂತಹ ಹವಾಮಾನವಿದ್ದಾಗಲೂ ಚಿತ್ರಗಳನ್ನು ತೆಗೆಯುವ ಸಾಮರ್ಥ್ಯ ಹೊಂದಿದೆ. ಇದರ ಜತೆಗೆ ಇತರೆ ಆರು ಸಣ್ಣಪುಟ್ಟ ಉಪಗ್ರಹಗಳು ಮೇಲೇರಲಿವೆ. ಇವನ್ನು ವೆಲಾಕ್ಸ್‌-ಎಎಂ, ಆರ್ಕೇಡ್‌, ಸ್ಕೂಬ್‌-2, ಗೆಲೇಸಿಯ-2, ಒಆರ್‌ಬಿ12-ಸ್ಟ್ರೈಡರ್‌, ನೂಲಯನ್‌ ಎಂದು ಹೆಸರಿಸಲಾಗಿದೆ.

ಈ ಉಪಗ್ರಹಗಳನ್ನು ಇಸ್ರೋದ ಪಿಎಸ್‌ಎಲ್‌ವಿ-ಸಿ56 ರಾಕೆಟ್‌ ಹೊತ್ತೂಯ್ಯಲಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಮೊದಲ ಉಡಾವಣಾ ಕೇಂದ್ರದಲ್ಲಿ ಬೆಳಗ್ಗೆ 6.30ಕ್ಕೆ ಉಪಗ್ರಹಗಳು ಮೇಲೇರಲಿವೆ.

4ನೇ ಕಕ್ಷೆಗೆ ಮುಟ್ಟಿದೆ ಚಂದ್ರಯಾನ-3
ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-3 ನೌಕೆ ದಿನೇದಿನೆ ಮೇಲೇರುತ್ತಿದೆ. ಇಸ್ರೋ ನೀಡಿರುವ ಮಾಹಿತಿ ಪ್ರಕಾರ ಜು.20ಕ್ಕೆ ನಾಲ್ಕನೇ ಕಕ್ಷೆಯನ್ನು ಮುಟ್ಟಿದೆ. ಅವರ ಪ್ರಕಾರ ಭೂಮಿಯಿಂದ 71,351 ಕಿ.ಮೀ.x233 ಕಿ.ಮೀ. ಎತ್ತರಕ್ಕೇರಿದೆ.

ಟಾಪ್ ನ್ಯೂಸ್

Rain-12

Rain Alert: ರಾಜ್ಯದ ಈ ಏಳು ಜಿಲ್ಲೆಗಳಲ್ಲಿ ಅ.21ರವರೆಗೆ ಭಾರಿ ಮಳೆ ಸಾಧ್ಯತೆ

1-wqewqew

Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ

1-asss-bg

Baba Siddique;ಪ್ರಕರಣ ರಾಜಕೀಯಗೊಳಿಸಬೇಡಿ: ನ್ಯಾಯಬೇಕು ಎಂದ ಪುತ್ರ

Emergency

Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

1-cccc

Haryana; ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಕ್ಯಾಪ್ಟನ್ ಅಜಯ್ ಯಾದವ್

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Vimana 2

Hoax bomb calls; ಕ್ರಮ ತೆಗೆದುಕೊಳ್ಳಲಾಗುತ್ತಿದೆ:ಸಚಿವ ರಾಮ್ ಮೋಹನ್ ನಾಯ್ಡು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asss-bg

Baba Siddique;ಪ್ರಕರಣ ರಾಜಕೀಯಗೊಳಿಸಬೇಡಿ: ನ್ಯಾಯಬೇಕು ಎಂದ ಪುತ್ರ

1-cccc

Haryana; ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಕ್ಯಾಪ್ಟನ್ ಅಜಯ್ ಯಾದವ್

1-traa

Train; ಹಳಿತಪ್ಪಿದ ಅಗರ್ತಲಾ-ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್‌ನ 8 ಬೋಗಿಗಳು

Vimana 2

Hoax bomb calls; ಕ್ರಮ ತೆಗೆದುಕೊಳ್ಳಲಾಗುತ್ತಿದೆ:ಸಚಿವ ರಾಮ್ ಮೋಹನ್ ನಾಯ್ಡು

Lawrwnce: ಬಿಷ್ಣೋಯಿ ಗ್ಯಾಂಗ್‌ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ

Lawrwnce: ಬಿಷ್ಣೋಯಿ ಗ್ಯಾಂಗ್‌ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Rain-12

Rain Alert: ರಾಜ್ಯದ ಈ ಏಳು ಜಿಲ್ಲೆಗಳಲ್ಲಿ ಅ.21ರವರೆಗೆ ಭಾರಿ ಮಳೆ ಸಾಧ್ಯತೆ

3

Puttur: ರಸ್ತೆ ಬದಿ ನಿಂತಿದ್ದ ಬಾಲಕನ ಬಾಲಕನ ಮೇಲೆ ಅಪರಿಚಿತರಿಂದ ಹಲ್ಲೆ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.