ಉಕ್ರೇನ್‌ನಿಂದ ಸೂರ್ಯಕಾಂತಿ ಎಣ್ಣೆ
Team Udayavani, Jul 29, 2022, 8:10 AM IST
ಹೊಸದಿಲ್ಲಿ: ಎಪ್ರಿಲ್‌ನಲ್ಲಿ ಉಕ್ರೇನ್ ಮೇಲೆ ರಷ್ಯಾ ದಾಳಿ ಆರಂಭಿಸಿದ ಬಳಿಕ ಭಾರತಕ್ಕೆ ಉಕ್ರೇನ್‌ನಿಂದ ಸೂರ್ಯಕಾಂತಿ ಎಣ್ಣೆ ಪೂರೈಕೆ ನಿಂತಿತ್ತು. ಅದು ಸೆಪ್ಟಂಬರ್ ವೇಳೆಗೆ ಪುನರಾರಂಭವಾಗುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
ಉಕ್ರೇನ್ -ರಷ್ಯಾ ಯುದ್ಧ ಮುಂದುವರಿದಿದೆಯಾದರೂ ಉಕ್ರೇನ್‌ನಿಂದ ಬೇರೆ ದೇಶಗಳಿಗೆ ಕೃಷಿ ಉತ್ಪನ್ನಗಳನ್ನು ರಫ್ತು ಮಾಡುವುದಕ್ಕೆ ಉಭಯ ದೇಶಗಳು ಒಪ್ಪಂದ ಮಾಡಿಕೊಂಡಿವೆ. ಆ ಹಿನ್ನೆಲೆಯಲ್ಲಿ ಸಮುದ್ರ ಮಾರ್ಗವಾಗಿ ತೈಲವನ್ನು ಭಾರತಕ್ಕೆ ಆಮದು ಮಾಡಿಕೊಳ್ಳಲಾಗುವುದು. 50ರಿಂದ 60 ಸಾವಿರ ಟನ್ ಸೂರ್ಯಕಾಂತಿ ಎಣ್ಣೆಯು ಶೀಘ್ರವೇ ಭಾರತಕ್ಕೆ ಆಮದಾಗ ಲಿದೆ ಎಂದು ಮೂಲಗಳು ಹೇಳಿವೆ.
ಇದು ಸಾಧ್ಯವಾದರೆ ದೇಶದಲ್ಲಿ ಅಡುಗೆ ಎಣ್ಣೆಗಳ ಬೆಲೆ ಇಳಿಕೆಯಾಗಬಹುದೆಂದು ನಿರೀಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ
Video: ಸಿಎಂ ಯೋಗಿಗೆ ಜೀವ ಬೆದರಿಕೆ… ಪೊಲೀಸರ ಲಾಠಿ ರುಚಿ ನೋಡುತ್ತಿದ್ದಂತೆ ಕ್ಷಮೆಯಾಚನೆ
Noida: ಜೀವ ತೆಗೆದ ಚೋಲೆ; ಸ್ಟವ್ ಆರಿಸದೆ ಮಲಗಿದ್ದ ಇಬ್ಬರು ಉಸಿರುಕಟ್ಟಿ ಸಾ*ವು
ಅಂಗಾಂಗ ದಾನ ಮಾಡುವ ನೌಕರರಿಗೆ 42 ದಿನ ಸಾಂದರ್ಭಿಕ ರಜೆ
AAP ಅಬಕಾರಿ ನೀತಿಯಿಂದ ದಿಲ್ಲಿಗೆ 2026 ಕೋಟಿ ನಷ್ಟ: ಸಿಎಜಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.