25 ವರ್ಷ; 25 ಟ್ರಿಲಿಯನ್ ಡಾಲರ್ ಆರ್ಥಿಕತೆ
Team Udayavani, Sep 21, 2022, 8:50 AM IST
ಹೊಸದಿಲ್ಲಿ: ಭಾರತವು ಇನ್ನು 25 ವರ್ಷಗಳಲ್ಲಿ 25 ಲಕ್ಷ ಕೋಟಿ ಡಾಲರ್‌ನ ಆರ್ಥಿಕತೆಯಾಗಿ ಹೊರ ಹೊಮ್ಮಲಿದೆ ಎಂದು ಮೂಲಸೌಕರ್ಯ ಮತ್ತು ಅಭಿವೃದ್ಧಿಗೆ ಹಣಕಾಸು ನೆರವು ನೀಡುವ ರಾಷ್ಟ್ರೀಯ ಬ್ಯಾಂಕ್(NaBFID)ನ ಅಧ್ಯಕ್ಷರಾಗಿರುವ ಕೆ.ವಿ.ಕಾಮತ್ ಹೇಳಿದ್ದಾರೆ.
ದೇಶದ ಆರ್ಥಿಕತೆ ವಾರ್ಷಿಕವಾಗಿ ಶೇ.8-10 ವೇಗದಲ್ಲಿ ಬೆಳೆಯುತ್ತಿದೆ. ಹಾಗಾಗಿ ಇನ್ನು 25 ವರ್ಷಗಳಲ್ಲಿ ನಾವು 25 ಟ್ರಿಲಿಯನ್ ಡಾಲರ್ ಆರ್ಥಿಕತೆ ಹೊಂದಿರಲಿದ್ದೇವೆ ಎಂದು ಅವರು ಹೇಳಿದ್ದಾರೆ. ಹಾಗೆಯೇ NaBFID ಈ ಸಂಬಂಧಪಟ್ಟಂತೆ ಎಲ್ಲ ನಿಯಮ
ಗಳನ್ನು ಸಿದ್ಧಮಾಡಲಾಗಿದೆ ಎಂದೂ ಅವರು ಮಾಹಿತಿ ಕೊಟ್ಟಿದ್ದಾರೆ. ದೇಶದಲ್ಲಿ ದೀರ್ಘಾವಧಿಯ ಮೂಲ ಸೌಕರ್ಯ ಹಣಕಾಸು ಅಭಿವೃದ್ಧಿಯನ್ನು ಬೆಂಬಲಿಸಲು ಕೇಂದ್ರ ಸರಕಾರ ಕಳೆದ ವರ್ಷ ಈ ಬ್ಯಾಂಕ್ ಅನ್ನು ಆರಂಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.