ಉಗ್ರ ಶಿಬಿರಗಳ ಮೇಲೆ AIR ಸ್ಟ್ರೈಕ್ ನಡೆಸಿದ್ದು ಮಿರಾಜ್ 2000 ಜೆಟ್ಸ್
Team Udayavani, Feb 26, 2019, 4:05 AM IST
ಲೈನ್ ಆಫ್ ಕಂಟ್ರೋಲ್ ಅನ್ನು ದಾಟಿ ಪಾಕಿಸ್ಥಾನ ಆಕ್ರಮಿತ ಕಾಶ್ಮೀರ ಭಾಗದಲ್ಲಿದ್ದ ಜೈಶ್-ಎ-ಮಹಮ್ಮದ್ ಉಗ್ರಗಾಮಿ ಶಿಬಿರಗಳನ್ನು ಧ್ವಂಸಗೊಳಿಸಿದ್ದು ಭಾರತೀಯ ವಾಯುಸೇನೆಯ ಮಿರಾಜ್ 2000 ಯುದ್ಧ ವಿಮಾನಗಳು. ಈ ಕ್ಷಿಪ್ರ ವಾಯುದಾಳಿಯಲ್ಲಿ ಭಾರತೀಯ ವಾಯುಸೇನೆಯ 12 ಮಿರಾಜ್ 2000 ಫೈಟರ್ ಜೆಟ್ ಗಳು ಭಾಗವಹಿಸಿದ್ದವು ಎಂಬ ಮಾಹಿತಿಯೂ ಇದೀಗ ಲಭ್ಯವಾಗುತ್ತಿದೆ. ಮಂಗಳವಾರ ನಸುಕಿನ ಜಾವ 3.30ರ ಸುಮಾರಿಗೆ ಗಡಿನಿಯಂತ್ರಣ ರೇಖೆಯನ್ನು ದಾಟಿದ ನಮ್ಮ ವಾಯುಸೇನೆಯ ವಿರಾಜ್ ಫೈಟರ್ ಜೆಟ್ ಗಳು ಪಾಕಿಸ್ಥಾನದ ರಾಡಾರ್ ವ್ಯವಸ್ಥೆಯನ್ನು ಜಾಮ್ ಗೊಳಿಸಿ ಜೈಶ್ ನ ಉಗ್ರ ಶಿಬಿರಗಳ ಮೇಲೆ 1000 ಕಿಲೋ ಗ್ರಾಂನಷ್ಟು ಬಾಂಬ್ ಗಳನ್ನು ಸುರಿಸಿ ಸುರಕ್ಷಿತವಾಗಿ ತಮ್ಮ ಮೂಲ ನೆಲೆಗಳಿಗೆ ವಾಪಾಸು ಬಂದಿವೆ.
ಇತ್ತ ಪಾಕಿಸ್ಥಾನ ಕೂಡ ಭಾರತೀಯ ಈ ವಾಯುಸೇನೆಯ ದಾಳಿಯನ್ನು ಒಪ್ಪಿಕೊಂಡಿದೆ. ಪಾಕಿಸ್ಥಾನದ ಖೈಬರ್ ಪ್ರಾಂತ್ಯದ ಬಲಾಕೋಟ್ ಪಟ್ಟಣದ ಮೇಲೆ ಭಾರತ ವಾಯುಪಡೆಗಳು ದಾಳಿ ನಡೆಸಿದೆ ಎಂದು ಪಾಕಿಸ್ಥಾನ ಆರೋಪಿಸಿದೆ.
Payload of hastily escaping Indian aircrafts fell in open. pic.twitter.com/8drYtNGMsm
— Maj Gen Asif Ghafoor (@OfficialDGISPR) February 26, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.