ಅಸ್ತ್ರ – ಕ್ಷಿಪಣಿ ಯಶಸ್ವಿ ಪರೀಕ್ಷೆ
ಆಗಸದ ಗುರಿಗಳನ್ನು ಛೇದಿಸಬಲ್ಲ ಕ್ಷಿಪಣಿ
Team Udayavani, Sep 17, 2019, 5:10 PM IST
ಭುವನೇಶ್ವರ: ಆಗಸದ ಗುರಿಗಳನ್ನು ಛೇದಿಸಬಲ್ಲ, ಯುದ್ಧವಿಮಾನಗಳಲ್ಲಿ ಅಳವಡಿಕೆ ಮಾಡಬಹುದಾದ ‘ಅಸ್ತ್ರ ಕ್ಷಿಪಣಿ’ಯ ಪರೀಕ್ಷೆ ಒಡಿಶಾದ ಸಮುದ್ರ ತೀರದಲ್ಲಿ ಯಶಸ್ವಿಯಾಗಿ ನೆರವೇರಿದೆ.
ವಾಯುಪಡೆಯ ಸುಖೋಯ್-30 ಎಂಕೆಐ ಯುದ್ಧ ವಿಮಾನದ ಮೂಲಕ ಈ ಕ್ಷಿಪಣಿ ಪರೀಕ್ಷೆ ನಡೆಸಲಾಗಿದೆ. ಇದು ಎಲೆಕ್ಟ್ರೋ ಆಪ್ಟಿಕಲ್ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಹೊಂದಿದ್ದು, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿ.ಆರ್.ಡಿ.ಒ.) ಕ್ಷಿಪಣಿ ಅಭಿವೃದ್ಧಿ ಪಡಿಸಿದೆ.
ಭಾರತದ ಮೊದಲ ಸ್ವದೇಶಿ ತಂತ್ರಜ್ಞಾನ ಆಗಸದಿಂದ ಆಗಸಕ್ಕೆ ನೆಗೆಯುವ ಕ್ಷಿಪಣಿ ಇದಾಗಿದೆ. ಶಬ್ದದ ವೇಗದಲ್ಲಿ ಸಾಗಿ 80 ರಿಂದ 110 ಕಿ.ಮೀ. ವರೆಗಿನ ಗುರಿಗಳನ್ನು ಇದು ಛೇದಿಸಬಲ್ಲದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.