ಭಾರತೀಯ ಸೇನೆ ತೆಕ್ಕೆಗೆ ಪ್ರಳಯ್ ಕ್ಷಿಪಣಿ?
Team Udayavani, Dec 21, 2022, 12:11 AM IST
ಹೊಸದಿಲ್ಲಿ: ಚೀನವು ಪದೇ ಪದೆ ಭಾರತದೊಂದಿಗೆ ಕ್ಯಾತೆ ತೆಗೆಯುತ್ತಿರುವ ನಡುವೆಯೇ ಭಾರತೀಯ ಸಶಸ್ತ್ರ ಪಡೆಯು “ಪ್ರಳಯ್’ ಎಂಬ ಛೇದಕ ಕ್ಷಿಪಣಿಯನ್ನು ಖರೀದಿಸಲು ಚಿಂತನೆ ನಡೆಸಿದೆ.
500 ಕಿ.ಮೀ. ದೂರದಲ್ಲಿರುವ ಟಾರ್ಗೆಟ್ ಅನ್ನು ಛಿದ್ರಗೊಳಿಸಬಲ್ಲ ಸಾಮರ್ಥ್ಯ ಈ ಪ್ರಳಯ್ ಕ್ಷಿಪಣಿಗಿದೆ. ಇದನ್ನು ಹೊಂದುವ ಕುರಿತು ರಕ್ಷಣ ಪಡೆಗಳು ಈಗಾಗಲೇ ಪ್ರಸ್ತಾವ ಸಲ್ಲಿಸಿದ್ದು, ಇದೇ ವಾರ ನಡೆಯಲಿರುವ ಉನ್ನತ ಮಟ್ಟದ ಸಭೆಯಲ್ಲಿ ಇದಕ್ಕೆ ಅನುಮತಿ ದೊರೆಯುವ ಸಾಧ್ಯತೆಯಿದೆ. ಕಳೆದ ವರ್ಷವೇ ಈ ಕ್ಷಿಪಣಿಯನ್ನು 2 ಬಾರಿ ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.