![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 9, 2019, 5:19 PM IST
ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ಕೇಂದ್ರ ಸರಕಾರ ರದ್ದುಪಡಿಸಿದ ನಂತರ ಯುದ್ದೋನ್ಮಾದಲ್ಲಿದ್ದ ಪಾಕಿಸ್ತಾನಿ ಸೈನಿಕರ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿ ತಕ್ಕ ಪ್ರತ್ಯುತ್ತರ ನೀಡಿರುವ ವಿಡಿಯೋ ಇದೀಗ ಬಹಿರಂಗಗೊಂಡಿದೆ.
ಆಗಸ್ಟ್ ಮೊದಲ ವಾರದಲ್ಲಿ ಕುಪ್ವಾರದ ಕೇರನ್ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದ ಗಡಿ ಭದ್ರತಾ ಪಡೆ ಒಳನುಸುಳಿ ದಾಳಿ ನಡೆಸಲು ಯತ್ನಿಸಿದ್ದನ್ನು ಭಾರತೀಯ ಸೇನೆ ವಿಫಲಗೊಳಿಸಿದೆ ಎಂದು ಎಎನ್ ಐ ವರದಿ ತಿಳಿಸಿದೆ.
ವಿಡಿಯೋದಲ್ಲಿ ಪಾಕಿಸ್ತಾನ ಗಡಿ ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ಸೇನಾ ನೆಲೆಗಳ ಮೇಲೆ ಭಾರತೀಯ ಪಡೆ ದಾಳಿ ನಡೆಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.
#WATCH: Indian Army foiled an infiltration attempt by a Pakistani BAT(Border Action Team) squad along the Line of Control in Keran Sector of Kupwara in the 1st week of Aug. Bodies of eliminated Pakistani Army regulars/terrorists along with equipment seen in video.#JammuAndKashmir pic.twitter.com/kXKsJskVs0
— ANI (@ANI) September 9, 2019
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.