Indian Army ಅರುಣಾಚಲ ಗ್ರಾಮಕ್ಕೆ “ಸೇನೆ ಸೇತು’ ನಿರ್ಮಾಣ

Team Udayavani, Aug 26, 2023, 6:31 PM IST

Indian Army ಅರುಣಾಚಲ ಗ್ರಾಮಕ್ಕೆ “ಸೇನೆ ಸೇತು’ ನಿರ್ಮಾಣ

ಕೋಲ್ಕತಾ:ಅರುಣಾಚಲ ಪ್ರದೇಶದಲ್ಲಿ ಚೀನಾ ಜತೆಗೆ ಅಂತಾರಾಷ್ಟ್ರೀಯ ಗಡಿಯನ್ನು ಹೊಂದಿರುವ ಅಂಜಾ ಜಿಲ್ಲೆಯ ಚಗ್ಲೋಹಾಗಂ ಎಂಬ ಗ್ರಾಮಕ್ಕೆ 120 ಅಡಿ ಉದ್ದದ ಕಾಲು ಸೇತುವೆ ನಿರ್ಮಾಣ ಮಾಡಲಾಗಿದೆ.

ಬಾರ್ಡರ್‌ ರೋಡ್‌ ಆರ್ಗನೈಸೇಷನ್‌ ಸಹಯೋಗದಲ್ಲಿ ಭಾರತೀಯ ಸೇನೆ ಮತ್ತು ಅರುಣಾಚಲ ಪ್ರದೇಶ ಸರ್ಕಾರ ಅದನ್ನು ನಿರ್ಮಾಣ ಮಾಡಿದೆ. ಈ ಬಗ್ಗೆ ಸ್ಥಳೀಯ ಜನರು ಭಾರತೀಯ ಸೇನೆ ಮತ್ತು ಇತರ ಸಂಸ್ಥೆಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಮಳೆಗಾಲದ ಸಂದರ್ಭದಲ್ಲಿ ಈ ಗ್ರಾಮಕ್ಕೆ ಭೂಕುಸಿತದಿಂದಾಗಿ ರಸ್ತೆ ಸಂಪರ್ಕ ಕಡಿದು ಹೋಗುತ್ತದೆ. ಕಾಲು ಸೇತುವೆ ನಿರ್ಮಾಣದಿಂದ ಗಡಿ ಪ್ರದೇಶದ ಕುಗ್ರಾಮದ ಜನರಿಗೆ ನಡೆದುಕೊಂಡು ಅನುಕೂಲವಾಗಲಿದೆ. ಹಾಯುಲಿಯಾಂಗ್‌ ಎಂಬ ಜಿಲ್ಲೆಯ ನಗರದಿಂದ ಈ ಗ್ರಾಮಕ್ಕೆ 57 ಕಿಮೀ ದೂರವಿದೆ.

ಟಾಪ್ ನ್ಯೂಸ್

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

High-Court

Punjalakatte: ಜೀವನಾಂಶ ರದ್ದುಗೊಳಿಸಿದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

E-ka

ಇ-ಖಾತಾ ತಿದ್ದುಪಡಿಯೇ ಭಾರೀ ಸವಾಲು; ತಿದ್ದುಪಡಿ ಅವಕಾಶ ಶೇ.3ರಿಂದ ಶೇ.15ಕ್ಕೆ ಏರಿಕೆಗೆ ಆಗ್ರಹ

Home-gurds-co

Coastal: ಕಡಲ ತೀರಕ್ಕೆ ಹೆಚ್ಚುವರಿ ಹೋಂ ಗಾರ್ಡ್‌ಗಳ ನಿಯೋಜನೆ

Supreme Court: ಮಸೀದಿಯೊಳಗೆ ಜೈ ಶ್ರೀರಾಮ್‌ ಎಂದರೆ ಅಪರಾಧವೇ: ಸುಪ್ರೀಂ ಕೋರ್ಟ್‌ ಪ್ರಶ್ನೆ

Supreme Court: ಮಸೀದಿಯೊಳಗೆ ಜೈ ಶ್ರೀರಾಮ್‌ ಎಂದರೆ ಅಪರಾಧವೇ: ಸುಪ್ರೀಂ ಕೋರ್ಟ್‌ ಪ್ರಶ್ನೆ

Kambala: ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲು ಆಗ್ರಹ: ಐವನ್‌ ಡಿ’ಸೋಜಾ

Kambala: ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲು ಆಗ್ರಹ

ನನ್ನನ್ನು ಪರೀಕ್ಷಿಸಲು ಬಿವೈವಿ ಆಮಿಷ: ಅನ್ವರ್‌ ಮಾಣಿಪ್ಪಾಡಿ

ನನ್ನನ್ನು ಪರೀಕ್ಷಿಸಲು ಬಿವೈವಿ ಆಮಿಷ: ಅನ್ವರ್‌ ಮಾಣಿಪ್ಪಾಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court: ಮಸೀದಿಯೊಳಗೆ ಜೈ ಶ್ರೀರಾಮ್‌ ಎಂದರೆ ಅಪರಾಧವೇ: ಸುಪ್ರೀಂ ಕೋರ್ಟ್‌ ಪ್ರಶ್ನೆ

Supreme Court: ಮಸೀದಿಯೊಳಗೆ ಜೈ ಶ್ರೀರಾಮ್‌ ಎಂದರೆ ಅಪರಾಧವೇ: ಸುಪ್ರೀಂ ಕೋರ್ಟ್‌ ಪ್ರಶ್ನೆ

GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್‌ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ

GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್‌ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ

voter

One Nation One Election ;ಇಂದು ಲೋಕಸಭೆಯಲ್ಲಿ ಮಸೂದೆ ಮಂಡನೆ?

1-hindu

Sulphur; ಹಿಂದೂ ಮಹಾಸಾಗರದಲ್ಲಿ ಗಂಧಕದ ಬೃಹತ್‌ ಬೆಟ್ಟ ಪತ್ತೆ!

suicide (2)

Georgia: ಕಾರ್ಬನ್‌ ಮೊನಾಕ್ಸೈಡ್‌ ಸೋರಿಕೆ 12 ಭಾರತೀಯರ ಸಾ*ವು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

High-Court

Punjalakatte: ಜೀವನಾಂಶ ರದ್ದುಗೊಳಿಸಿದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

E-ka

ಇ-ಖಾತಾ ತಿದ್ದುಪಡಿಯೇ ಭಾರೀ ಸವಾಲು; ತಿದ್ದುಪಡಿ ಅವಕಾಶ ಶೇ.3ರಿಂದ ಶೇ.15ಕ್ಕೆ ಏರಿಕೆಗೆ ಆಗ್ರಹ

Home-gurds-co

Coastal: ಕಡಲ ತೀರಕ್ಕೆ ಹೆಚ್ಚುವರಿ ಹೋಂ ಗಾರ್ಡ್‌ಗಳ ನಿಯೋಜನೆ

Bus-Steering

Uppinangady: ಮದ್ಯ ಸೇವಿಸಿ ಯದ್ವಾತದ್ವ ಬಸ್‌ ಚಲಾಯಿಸಿದ ಚಾಲಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.