ಸೇನೆಗೆ ಸ್ವದೇಶಿ ಗ್ರೆನೇಡ್ ಹಸ್ತಾಂತರ
Team Udayavani, Aug 25, 2021, 6:50 AM IST
ಹೊಸದಿಲ್ಲಿ: ಇದೇ ಮೊದಲ ಬಾರಿಗೆ ದೇಶದ ಖಾಸಗಿ ವಲಯದ ಕಂಪೆನಿಯೊಂದು ಭಾರತದಲ್ಲೇ ಗ್ರೆನೇಡ್ ತಯಾರಿಸಿ, ಮಂಗಳವಾರ ಸೇನೆಗೆ ಹಸ್ತಾಂತರಿಸಿದೆ.
ರಕ್ಷಣ ಸಚಿವ ರಾಜನಾಥ್ ಸಿಂಗ್, ಸೇನಾ ಮುಖ್ಯಸ್ಥ ಜಣ ಎಂ.ಎಂ. ನರವಣೆ ಸಮ್ಮುಖದಲ್ಲೇ ಹಸ್ತಾಂತರ ಪ್ರಕ್ರಿಯೆ ನಡೆದಿದೆ.
ಭಾರತೀಯ ರಕ್ಷಣ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಸಹಭಾಗಿತ್ವದಲ್ಲಿ ನಾಗ್ಪುರ ಮೂಲದ ಎಕಾನಾಮಿಕ್ ಎಕ್ಸ್‌ಪ್ಲೋಸಿವ್ ಲಿ. ಕಂಪೆನಿಯು ಈ ಮಲ್ಟಿಮೋಡ್ ಹ್ಯಾಂಡ್ ಗ್ರೆನೇಡ್ ತಯಾರಿಸಿದೆ. ಸುಮಾರು 1 ಲಕ್ಷ ಗ್ರೆನೇಡ್‌ಗಳನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಿ, ಪೂರೈಸಲಾಗಿದೆ. ಭಾರತೀಯ ಸೇನೆ ಮತ್ತು ವಾಯುಪಡೆಗೆ 10 ಲಕ್ಷ ಆಧುನಿಕ ಹ್ಯಾಂಡ್ ಗ್ರೆನೇಡ್ ಪೂರೈಸುವ ಒಪ್ಪಂದಕ್ಕೆ 2020ರ ಅಕ್ಟೋಬರ್‌ನಲ್ಲಿ ಇಇಎಲ್ ಕಂಪೆನಿ ಹಾಗೂ ರಕ್ಷಣ ಸಚಿವಾಲಯ ಸಹಿ ಹಾಕಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ
MUST WATCH
ಹೊಸ ಸೇರ್ಪಡೆ
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.