![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 15, 2023, 3:16 PM IST
ಲಡಾಖ್ : ಕಾರ್ಗಿಲ್ ವಿಜಯ್ ದಿವಸ್ 2023 ಕ್ಕೂ ಮುನ್ನ ಭಾರತೀಯ ಯೋಧರು ಲಡಾಖ್‌ನಲ್ಲಿ ಸಾಹಸಮಯ ಯುದ್ಧ ಕಸರತ್ತುಗಳನ್ನು ನಡೆಸುತ್ತಿದ್ದು ಸ್ಥಳೀಯರಿಗೆ ವೀಕ್ಷಿಸಲು ಅವಕಾಶ ನೀಡಲಾಗಿದೆ.
#WATCH | Indian Army personnel perform battle drills in Ladakh’s Kargil ahead of Kargil Vijay Diwas 2023 pic.twitter.com/uJ3IuCfAyU
— ANI (@ANI) July 15, 2023
ಕಾರ್ಗಿಲ್ ವಿಜಯ್ ದಿವಸವನ್ನು ಆಚರಿಸಿ ಪ್ರತಿ ವರ್ಷ ಜುಲೈ 26 ರಂದು ಆಚರಿಸಿ ಯೋಧರನ್ನು ಸ್ಮರಿಸಲಾಗುತ್ತದೆ, 1999 ರಲ್ಲಿ ಲಡಾಖ್‌ನಲ್ಲಿ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನಿ ಪಡೆಗಳನ್ನು ಉತ್ತರ ಕಾರ್ಗ್ ಜಿಲ್ಲೆಯ ಪರ್ವತದ ಮೇಲಿನ ಸ್ಥಾನಗಳಿಂದ ಹೊರಹಾಕಿದ್ದಕ್ಕಾಗಿ ಭಾರತವು ಪಾಕಿಸ್ತಾನದ ವಿರುದ್ಧದ ವಿಜಯವನ್ನು ಆಚರಿಸುತ್ತದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.