ಸೇನಾ ಸಮವಸ್ತ್ರಕ್ಕೆ ಸಿಕ್ಕಿತು ಕೃತಿಸ್ವಾಮ್ಯ
Team Udayavani, Nov 3, 2022, 8:00 PM IST
ನವದೆಹಲಿ: ಭಾರತೀಯ ಸೇನೆಗೆ ಹೊಸತಾಗಿ ವಿನ್ಯಾಸ ಮಾಡಿದ ಸಮವಸ್ತ್ರದ ವಿನ್ಯಾಸ ಮತ್ತು ಅದರ ಕೃತಿಸ್ವಾಮ್ಯವನ್ನು ನೋಂದಣಿ ಮಾಡಲಾಗಿದೆ. ಹೀಗಾಗಿ, ಇನ್ನು ಮುಂದೆ ಅದೇ ಮಾದರಿಯ ವಸ್ತ್ರ ವಿನ್ಯಾಸವನ್ನು ನಕಲು ಮಾಡುವುದು ಶಿಕ್ಷಾರ್ಹ ಅಪರಾಧವಾಗಲಿದೆ ಎಂದು ರಕ್ಷಣಾ ಸಚಿವಾಲಯ ನವದೆಹಲಿಯಲ್ಲಿ ತಿಳಿಸಿದೆ.
ಕೋಲ್ಕತಾದಲ್ಲಿ ಇರುವ ವಿನ್ಯಾಸ ಮತ್ತು ಟ್ರೇಡ್‌ಮಾರ್ಕ್‌ನ ಮಹಾನಿರ್ದೇಶನಾಲಯಗಳ ಕಚೇರಿಯಲ್ಲಿ ನೋಂದಣಿ ಪ್ರಕ್ರಿಯೆ ಪೂರ್ತಿಗೊಳಿಸಿ, ಅ.21ರಂದೇ ಈ ಬಗ್ಗೆ ಆದೇಶ ಹೊರಡಿಸಲಾಗಿದೆ. ಇದರಿಂದಾಗಿ ಸಮವಸ್ತ್ರದ ವಿನ್ಯಾಸದ ಹಕ್ಕು ಭಾರತೀಯ ಸೇನೆಗೆ ಸೇರ್ಪಡೆಯಾಗಿದೆ. ಹೊಸ ಸಮವಸ್ತ್ರದ ಉತ್ಪಾದನೆಯೂ ಶುರುವಾಗಿ, 50 ಸಾವಿರ ಜತೆಯನ್ನು ವಿತರಿಸಲಾಗಿದೆ. ಜ.15ರಂದು ಹೊಸ ವಿನ್ಯಾಸವನ್ನು ಅನಾವರಣಗೊಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.