300 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದ 18 ತಿಂಗಳ ಮಗುವನ್ನು ರಕ್ಷಿಸಿದ ಸೇನೆ; ವಿಡಿಯೋ
Team Udayavani, Jun 8, 2022, 9:44 PM IST
Video, Image and News courtesy : ANI
ಸುರೇಂದ್ರನಗರ : ಗುಜರಾತಿನ ಸುರೇಂದ್ರನಗರ ಜಿಲ್ಲೆಯ ಧ್ರಂಗಾಧ್ರ ತಾಲೂಕಿನಿಂದ 20 ಕಿಮೀ ದೂರದಲ್ಲಿರುವ ದುದಾಪುರ ಗ್ರಾಮದಲ್ಲಿ ಆಕಸ್ಮಿಕವಾಗಿ 300 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿದ್ದ 18 ತಿಂಗಳ ಮಗು ಶಿವಮ್ ನನ್ನು ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಹೊರ ತೆಗೆದಿದೆ.
ಮಗು ಬಿದ್ದ ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸೇನಾ ಪಡೆಗಳು ಯಾಶಸ್ವಿ ಕಾರ್ಯಾಚರಣೆ ನಡೆಸಿ ಮಗುವನ್ನು ಮೇಲಕ್ಕೆ ಎತ್ತಿ ಚಿಕಿತ್ಸೆ ಕೊಡಿಸಿದ್ದಾರೆ.
#WATCH | Indian Army safely rescues 18-month old Shivam who had accidentally fallen into a 300-ft borewell in Dudhapur village located 20 km from Dhrangadhra Taluka of Surendranagar district, Gujarat
(Source: Defence PRO, Gujarat) pic.twitter.com/b58KM4kRCl
— ANI (@ANI) June 8, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.