ಭಾರತೀಯ ಸೇನೆಯಲ್ಲಿನ ವಸಾಹತು ಆಚರಣೆಗಳು ರದ್ದು
Team Udayavani, Feb 26, 2023, 6:50 AM IST
ಹೊಸದಿಲ್ಲಿ: ಭಾರತೀಯ ಸೇನೆಯಲ್ಲಿನ ಕೆಲವು ಅನಗತ್ಯ ವಸಾಹತುಶಾಹಿ ಆಚರಣೆಗಳನ್ನು ಪ್ರಧಾನಿ ನರೇಂದ್ರ ಮೋದಿ ಆದೇಶದ ಮೇರೆಗೆ ನಿಲ್ಲಿಸಲಾಗಿದೆ. ಈ ಬಗ್ಗೆ ಪ್ರಧಾನ ಕಚೇರಿಯಿಂದಲೇ ಸಂದೇಶ ಹೋಗಿದೆ.
ಸೇನೆಯಲ್ಲಿ ಕುದುರೆಗಳಿಂದ ಎಳೆಯಲ್ಪಡುವ ಗಾಡಿಗಳಿದ್ದವು. ಇವನ್ನು ಹಿರಿಯ ಅಧಿಕಾರಿಗಳ ನಿವೃತ್ತಿ ವೇಳೆ ಬಳಸಲಾಗುತ್ತಿತ್ತು. ಹಾಗೆಯೇ ವಾದ್ಯಗೋಷ್ಠಿಗಳೂ ಇರುತ್ತಿದ್ದವು. ಇವುಗಳನ್ನೆಲ್ಲ ನಿಲ್ಲಿಸಲಾಗುತ್ತದೆ. ಅಂತಹ ಕುದುರೆ ಗಾಡಿಗಳು, ವಾದ್ಯಗಳನ್ನು ವಶಪಡಿಸಿಕೊಳ್ಳಲಾಗುತ್ತದೆ.
ಹಿರಿಯ ಅಧಿಕಾರಿಗಳು ನಿವೃತ್ತರಾದಾಗ ಕುದುರೆಗಾಡಿಗಳನ್ನು ಇತರ ಅಧಿಕಾರಿಗಳೇ ಎಳೆಯುತ್ತಿದ್ದರು! ಈ ಆಚರಣೆ ಕೆಲವು ತುಕಡಿಗಳಲ್ಲಿ ಬಳಕೆಯಲ್ಲಿದೆ. ಇನ್ನು ಕೆಲವು ವಾದ್ಯ ತಂಡಗಳು ಕೆಲವೇ ಕೆಲವು ಭೂಸೇನಾ ತುಕಡಿಗಳಲ್ಲಿದ್ದವು. ಅವುಗಳ ಆಚರಣೆಗಳು ಬಹುತೇಕ ಕಡಿಮೆಯೇ ಇತ್ತು. ಇನ್ನದನ್ನು ಶಾಶ್ವತವಾಗಿ ನಿಲ್ಲಿಸಲಾ ಗುತ್ತದೆ. ದೇಶವಾಸಿಗಳ ಭಾವನೆಗಳನ್ನು ಗಮನಿಸಿ, ಭಾರತೀಯ ಸೇನೆ ಹಲವು ಆಚರಣೆಗಳನ್ನು ಪರಿಶೀಲನೆ ಗೊಳಪಡಿಸಿತ್ತು. ಅದರ ಪರಿಣಾಮ ಈ ಬೆಳವಣಿಗೆ ಸಂಭವಿಸಿದೆ ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.