Indian Army; ಗಡಿಭಾಗದ ನೆಲೆಗಳಲ್ಲಿ ಸರಕು ಸಾಗಣೆಗೆ ಖಾಸಗಿ ಕಾಪ್ಟರ್ ಬಳಕೆ?
Team Udayavani, Oct 14, 2024, 7:30 AM IST
ಹೊಸದಿಲ್ಲಿ: ಸರಕು ಸಾಗಣೆ ಉದ್ದೇಶಗಳಿಗಾಗಿ ಹೆಲಿಕಾಪ್ಟರ್ಗಳನ್ನು ಬಾಡಿಗೆಗೆ ಪಡೆದುಕೊಳ್ಳಲು ಭಾರತೀಯ ಸೇನೆ ಯೋಜಿಸಿದೆ. ಇದಕ್ಕಾಗಿ ಟೆಂಡರ್ ಸಹ ಕರೆಯಲಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಹೆಲಿಕಾಪ್ಟರ್ಗಳನ್ನು ಖರೀದಿ ಮಾಡುವುದು ದುಬಾರಿಯಾಗುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಬಾಡಿಗೆ ಪಡೆಯುವ ಈ ಕಾಪ್ಟರ್ಗಳನ್ನು ಜಮ್ಮು ಕಾಶ್ಮೀರ ಮತ್ತು ಲಡಾಕ್ನಲ್ಲಿ ನಿಯೋಜನೆ ಮಾಡಲಾಗುತ್ತದೆ.
ಇವುಗಳನ್ನು ಚಳಿಗಾಲದಲ್ಲಿ ಬಾಡಿಗೆಗೆ ಪಡೆದು ಆಹಾರ ಪದಾರ್ಥ, ಇಂಧನ, ಸೈನಿಕರ ಸಾಗಣೆಗಳಂತಹ ಕೆಲಸಗಳಿಗೆ ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಚೀತಾ, ಚೇತಕ್ ಕಾಪ್ಟರ್ಗಳನ್ನು ದೀರ್ಘ ಕಾಲದಿಂದ ಬಳಕೆ ಮಾಡಲಾಗುತ್ತಿದೆ. ಅವುಗಳ ಮೇಲೆ ಹೆಚ್ಚಿನ ಅವಲಂಬನೆ ತಗ್ಗಿಸುವ ನಿಟ್ಟಿನಲ್ಲಿ ಈ ಕ್ರಮ ಮುಂದಾಗಿದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.