ಯಾವಾಗ ಬೇಕಾದ್ರೂ ಗಡಿಯೊಳಗೆ ನುಗ್ಗಿ ನಮ್ಮ ಸೇನೆ ದಾಳಿ ನಡೆಸಬಹುದು!
Team Udayavani, Sep 7, 2017, 4:52 PM IST
ಜಮ್ಮು: ಒಂದು ವೇಳೆ ಭವಿಷ್ಯದಲ್ಲಿ ಅಗತ್ಯ ಬಿದ್ದಾಗ ಭಾರತೀಯ ಸೇನೆ ಗಡಿ ನಿಮಯ ಉಲ್ಲಂಘಿಸಿ, ಒಳನುಗ್ಗಿ ಶತ್ರುಗಳ ಮೇಲೆ ದಾಳಿ ನಡೆಸಬಲ್ಲವು ಎಂದು ಲೆಫ್ಟಿನೆಂಟ್ ಜನರಲ್ ದೇವರಾಜ್ ಅನ್ಬು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನ ಪದೇ, ಪದೇ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸುತ್ತಿರುವ ಕುರಿತು ಎಚ್ಚರಿಕೆ ನೀಡಿರುವ ಜನರಲ್ ಆಫೀಸರ್ ಕಮಾಂಡರ್ ಇನ್ ಚೀಫ್(ಜಿಒಸಿ) ಅನ್ಬು ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಮಗೆ ಯಾವಾಗ ಅಗತ್ಯ ಬೀಳುತ್ತದೋ ಆ ಸಂದರ್ಭದಲ್ಲಿ ಒಳ (ಎಲ್ ಒಸಿ) ನುಗ್ಗಿ, ದಾಳಿ ನಡೆಸಬಲ್ಲೆವು ಎಂದು ಹೇಳಿದರು.
ಕಳೆದ ವರ್ಷ ಭಾರತೀಯ ಸೇನಾಪಡೆ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಗಡಿ ರಕ್ಷಿಸಿಕೊಳ್ಳುವ ಬಗ್ಗೆ ಮತ್ತು ಪ್ರಚೋದನಕಾರಿ ದಾಳಿಯನ್ನು ತಡೆಗಟ್ಟಲು ಕಠಿಣ ನಿರ್ಧಾರ ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್ಶೂಟರ್ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.