ಇದೇ ಮೊದಲು ಬೀಜಿಂಗ್ನಲ್ಲಿ ಮಾತುಕತೆ
Team Udayavani, Feb 23, 2023, 5:35 AM IST
ಹೊಸದಿಲ್ಲಿ: ಭಾರತ-ಚೀನ ಗಡಿಯ ವಾಸ್ತವಿಕ ನಿಯಂತ್ರಣ ರೇಖೆಗೆ(ಎಲ್ಎಸಿ) ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಇದೇ ಮೊದಲ ಬಾರಿಗೆ ಚೀನ ರಾಜಧಾನಿ ಬೀಜಿಂಗ್ನಲ್ಲಿ ಉಭಯ ದೇಶಗಳ ನಿಯೋಗ ಮಟ್ಟದ ಮಾತುಕತೆ ಬುಧವಾರ ನಡೆಯಿತು.
ಭಾರತ-ಚೀನ ಗಡಿಗೆ ಸಂಬಂಧಿಸಿದಂತೆ 2012ರಲ್ಲಿ ಉಭಯ ದೇಶಗಳ ನಿಯೋಗ ರಚನೆಯಾಯಿತು. ಲಡಾಖ್ನಲ್ಲಿ ಭಾರತ ಮತ್ತು ಚೀನ ಸೈನಿಕರ ನಡುವಿನ ಸಂಘರ್ಷದ ಅನಂತರ ಬಹುತೇಕ ಗಡಿ ಪ್ರದೇಶಗಳಲ್ಲೇ ಇದುವರೆಗೂ ನಿಯೋಗ ಮಟ್ಟದ ಮಾತುಕತೆ ನಡೆದಿತ್ತು.
18ನೇ ಸುತ್ತಿನ ಮಾತುಕತೆಯು ಬೀಜಿಂಗ್ನಲ್ಲಿ ನಡೆಯುವ ಮೂಲಕ ಮುಕ್ತ ಮತ್ತು ರಚಾನಾತ್ಮಕ ರೀತಿಯಲ್ಲಿ ಗಡಿ ವಿವಾದ ಬಗೆಹರಿಸಲು ಮುಂದಡಿ ಇಡಲಾಗಿದೆ. “ಮಾತುಕತೆ ವೇಳೆ ಭಾರತ-ಚೀನ ಗಡಿಯ ಪಶ್ಚಿಮ ಸೆಕ್ಟರ್ನ ಎಲ್ಎಸಿಯಲ್ಲಿನ ಪರಿಸ್ಥಿತಿ ಅವಲೋಕಿಸಲಾಯಿತು. ಅಲ್ಲದೇ ಗಡಿ ಉದ್ದಕ್ಕೂ ಶಾಂತಿ ನೆಲಸುವ ನಿಟ್ಟಿನಲ್ಲಿ ಹಾಗೂ ಉಭಯ ದೇಶಗಳ ನಡುವಿನ ಬಾಂಧವ್ಯವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ರಚಾನಾತ್ಮಕವಾಗಿ ಮಾತುಕತೆ ನಡೆಯಿತು’ ಎಂದು ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.