Pakistan ಮೂಲದ 18 ಮಂದಿ ಹಿಂದೂ ನಿರಾಶ್ರಿತರಿಗೆ ಭಾರತೀಯ ಪೌರತ್ವ
Team Udayavani, Mar 18, 2024, 6:35 AM IST
ಅಹ್ಮದಾಬಾದ್: ಗುಜರಾತ್‌ನ ಅಹ್ಮದಾಬಾದ್‌ನಲ್ಲಿ ನೆಲೆಸಿರುವ ಪಾಕಿಸ್ಥಾನ ಮೂಲದ 18 ಹಿಂದೂ ನಿರಾಶ್ರಿತರಿಗೆ ಗುಜರಾತ್ ಗೃಹ ಖಾತೆ ರಾಜ್ಯ ಸಹಾಯಕ ಸಚಿವರಾದ ಹರ್ಷ ಸಂಘವಿ ಅವರ ನೇತೃತ್ವದಲ್ಲಿ ಭಾರತೀಯ ಪೌರತ್ವ ಒದಗಿಸಲಾಗಿದೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಶಿಬಿರಕ್ಕೆ ಸಂಘವಿ ಭೇಟಿ ನೀಡಿದ್ದರು. ಈ ವೇಳೆ 18 ಮಂದಿಗೆ ಪೌರತ್ವ ಒದಗಿಸಿ, ನವ ಭಾರತದ ಕನಸನ್ನು ಸಾಕಾರಗೊಳಿಸುವಲ್ಲಿ ಜತೆಯಾಗಿ ಶ್ರಮಿಸುವಂತೆ ಕರೆ ನೀಡಿದ್ದಾರೆ. ಅಫ್ಘಾನಿಸ್ಥಾನ, ಪಾಕಿ ಸ್ತಾನ, ಬಾಂಗ್ಲಾದೇಶದ ಅಲ್ಪಸಂಖ್ಯಾಕ ನಿರಾಶ್ರಿ ತರಿಗೆ ಭಾರತದ ಪೌರತ್ವವನ್ನು ಶೀಘ್ರ ಮತ್ತು ವೇಗವಾಗಿ ಸಿಗುವಂತೆ ಮಾಡಲು ಪಿಎಂ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿಶೇಷ ಶ್ರಮ ವಹಿಸಿದ್ದಾರೆ ಎಂದು ಸಂಘವಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.