ಗೃಹ ಸಚಿವಾಲಯದಡಿ ಕರಾವಳಿ ರಕ್ಷಣಾ ಪಡೆ: ಕೇಂದ್ರ ಚಿಂತನೆ

Team Udayavani, Apr 1, 2019, 12:20 PM IST

Indian-Coast-Gaurd-730

ಹೊಸದಿಲ್ಲಿ : ದೇಶದ ಸಮಗ್ರ ಕರಾವಳಿಯ ಭದ್ರತೆಯನ್ನು ಹೆಚ್ಚಿಸುವ ದಿಶೆಯಲ್ಲಿ ಅದರ ಪೂರ್ಣ ಹೊಣೆಗಾರಿಕೆಯನ್ನು ಕರಾವಳಿ ಕಾವಲು ಪಡೆಗೆ ವಹಿಸಿಕೊಡುವುದನ್ನು ಮತ್ತು ಅದನ್ನು ಗೃಹ ಸಚಿವಾಲಯದಡಿ ತರುವ ಪ್ರಸ್ತಾವವನ್ನು ಕೇಂದ್ರ ಸರಕಾರ ಪರಿಗಣಿಸುತ್ತಿದೆ.

ನೂತನ ಪ್ರಸ್ತಾವಿತ ಬದಲಾವಣೆಯ ಪ್ರಕಾರ ಕೇಂದ್ರ ಸರಕಾರ, ಕರಾವಳಿ ಕಾವಲು ಪಡೆಯನ್ನು ಕೇಂದ್ರ ಗೃಹ ಸಚಿವಾಲಯದ ಅಡಿಗೆ ತರಲು ಉದ್ದೇಶಿಸಿದೆ. ಪ್ರಕೃತ ಕರಾವಳಿ ಕಾವಲು ಪಡೆಯು ರಕ್ಷಣಾ ಸಚಿವಾಲಯದ ಸುಪರ್ದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.

ಸರಕಾರಿ ಮೂಲಗಳ ಪ್ರಕಾರ ಪ್ರಕೃತ ದೇಶದ ನೌಕಾಪಡೆ, ಕರಾವಳಿ ಕಾವಲ ಪಡೆ ಮತ್ತು ಸ್ಥಳೀಯ ಜನತೆಯ ನಡುವೆ ಯಾವುದೇ ತಾಳಮೇಳ, ಹೊಂದಾಣಿಕೆ ಇಲ್ಲವಾಗಿದೆ.

ಮಾತ್ರವಲ್ಲ ದೇಶದ ಸಮಗ್ರ ಕರಾವಳಿ ತೀರದಲ್ಲಿ ಯಾವುದೇ ಒಂದು ಕೇಂದ್ರೀಯ ಪಡೆ ಕಾರ್ಯಾಚರಿಸುತ್ತಿಲ್ಲ. ಇದುವೇ ಕರಾವಳಿ ಕಾವಲು ಪಡೆಯ ಪ್ರಮುಖ ದೌರ್ಬಲ್ಯವೆಂದು ವಿಶ್ಲೇಷಿಸಲಾಗಿದೆ.

ಹಾಗಿದ್ದರೂ ಕರಾವಳಿ ಕಾವಲು ಪಡೆಗೆ ತಟ ರಕ್ಷಣೆಯಲ್ಲಿ ಕಾರ್ಯಾಚರಣೆಯ ಸವಾಲುಗಳು ಮತ್ತು ಬೆದರಿಕೆಗಳ ಬಗ್ಗೆ ಸ್ಪಷ್ಟ ತಿಳಿವಳಿಕೆ, ಅರಿವು ಇದೆ. ಮೇಲಾಗಿ ಕರಾವಳಿ ಕಾವಲು ಪಡೆಯ ಸಿಬಂದಿಗಳು ಸಮುದ್ರ ಕಾರ್ಯಾಚರಣೆಯಲ್ಲಿ ಉತ್ತಮ ತರಬೇತಿ ಪಡೆಯದವರಾಗಿದ್ದಾರೆ.

ಈ ಎಲ್ಲ ಕಾರಣಗಳನ್ನು ದೃಷ್ಟಿಯಲ್ಲಿರಿಸಿಕೊಂಡು ದೇಶದ ಸಮಗ್ರ ಕರಾವಳಿಯ ರಕ್ಷಣೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕರಾವಳಿ ಕಾವಲು ಪಡೆಯನ್ನು ಕೇಂದ್ರ ರಕ್ಷಣಾ ಸಚಿವಾಲಯದ ಅಡಿಗೆ ತರುವುದರಿಂದ ಉತ್ತಮ ಹೊಂದಾಣಿಕೆ, ಕಾರ್ಯ ತತ್ಪರಣೆ, ಪರಿಣಾಮಕಾರಿತ್ವವನ್ನು ಸಾಧಿಸಬಹುದಾಗಿದೆ ಎಂದು ತಿಳಿಯಲಾಗಿದೆ.

ಯುದ್ಧ ಸ್ಫೋಟಗೊಂಡಲ್ಲಿ ಕೇಂದ್ರ ರಕ್ಷಣಾ ಸಚಿವಾಲಯ ಮತ್ತು ಗೃಹ ಸಚಿವಾಲಯದ ನಡುವೆ ಉತ್ತಮ ಹೊಂದಾಣಿಕೆಯನ್ನು ಕಲ್ಪಿಸುವಲ್ಲಿ ಈ ಉಪಾಯ ಪರಿಣಾಮಕರಿಯಾಗಲಿದೆ ಎಂದು ತಿಳಿಯಲಾಗಿದೆ.

ಟಾಪ್ ನ್ಯೂಸ್

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.