Mt Everest ನಲ್ಲಿ ಪೇಸ್‌ಮೇಕರ್ ಅಳವಡಿಸಿಕೊಂಡಿದ್ದ ಮಹಿಳಾ ಆರೋಹಿ ಮೃತ್ಯು
ಹೊಸ ವಿಶ್ವ ದಾಖಲೆ ಬರೆಯಲು ಹೊರಟಿದ್ದ ಭಾರತದ ಮಹಿಳೆ!
Team Udayavani, May 18, 2023, 8:11 PM IST
ಹೊಸದಿಲ್ಲಿ:ಪೇಸ್‌ಮೇಕರ್ ಅಳವಡಿಸಿಕೊಂಡು ಮೌಂಟ್ ಎವರೆಸ್ಟ್ ಅನ್ನು ಏರಿದ ಏಷ್ಯಾದ ಮೊದಲ ಮಹಿಳೆ ಎಂಬ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸುವ ಗುರಿಯನ್ನು ಹೊಂದಿದ್ದ 59 ವರ್ಷದ ಭಾರತೀಯ ಆರೋಹಿಯೊಬ್ಬರು ನೇಪಾಳದ ವಿಶ್ವದ ಅತಿ ಎತ್ತರದ ಶಿಖರದ ಬೇಸ್ ಕ್ಯಾಂಪ್‌ನಲ್ಲಿ ಅನಾರೋಗ್ಯಕ್ಕೆ ಒಳಗಾಗಿ ಗುರುವಾರ ನಿಧನ ಹೊಂದಿದ್ದಾರೆ.
ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್‌ನಲ್ಲಿ ಅಭ್ಯಾಸದ ಸಮಯದಲ್ಲಿ ತೊಂದರೆಗಳನ್ನು ಎದುರಿಸಿದ ಸುಝೇನ್ ಲಿಯೋಪೋಲ್ಡಿನಾ ಜೀಸಸ್ ಅವರು ಸೋಲುಖುಂಬು ಜಿಲ್ಲೆಯ ಲುಕ್ಲಾ ಪಟ್ಟಣದ ಆಸ್ಪತ್ರೆಗೆ ದಾಖಲಾಗಿದ್ದರು. ಗುರುವಾರ ನಿಧನ ಹೊಂದಿದರು ಎಂದು ನೇಪಾಳದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಯುವರಾಜ್ ಖತಿವಾಡ ತಿಳಿಸಿದ್ದಾರೆ.
ಬೇಸ್ ಕ್ಯಾಂಪ್‌ನಲ್ಲಿ ಅಭ್ಯಾಸದ ಸಮಯದಲ್ಲಿ ಸಾಮಾನ್ಯ ವೇಗವನ್ನು ಕಾಯ್ದುಕೊಳ್ಳಲು ವಿಫಲವಾಗಿ ಹತ್ತಲು ಕಷ್ಟವಾದ ನಂತರ ಪೇಸ್‌ಮೇಕರ್ ಅನ್ನು ಅಳವಡಿಸಲಾಗಿರುವ ಸುಝೇನ್, ಮೌಂಟ್ ಎವರೆಸ್ಟ್ ಶಿಖರವನ್ನು ಏರುವ ಪ್ರಯತ್ನವನ್ನು ಕೈ ಬಿಡಲಾಲಾಯಿತು ಎಂದು ಖತಿವಾಡ ಹೇಳಿದರು.
ಪರ್ವತವನ್ನು ಏರಲು ಅನುಮತಿ ಪಡೆಯಲು ತಾನು ಈಗಾಗಲೇ ಶುಲ್ಕವನ್ನು ಪಾವತಿಸಿದ್ದರಿಂದ 8,848.86 ಮೀಟರ್ ಎತ್ತರದ ಶಿಖರವನ್ನು ಏರಬೇಕೆಂದು ಪ್ರತಿಪಾದಿಸಿದ ಸುಝೇನ್ ಅವರು ಸಲಹೆಯನ್ನು ನಿರಾಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.