ಇಸ್ರೋ ಒಪ್ಪಂದ
Team Udayavani, Nov 2, 2019, 1:23 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಜತೆಗೂಡಿ “ಐಐಟಿ ದಿಲ್ಲಿ ಬಾಹ್ಯಾಕಾಶ ತಂತ್ರಜ್ಞಾನ ಘಟಕ’ಸ್ಥಾಪಿಸಲು ದಿಲ್ಲಿ ಐಐಟಿ ನಿರ್ಧರಿಸಿದೆ. ಸಂಸ್ಥೆಯ ನಿರ್ದೇಶಕ ವಿ. ರಾಮ್ಗೋಪಾಲ್ ರಾವ್ ಶುಕ್ರವಾರ ನಿರ್ಧಾರ ಪ್ರಕಟಿಸಿದ್ದಾರೆ.
ಈ ಮೂಲಕ ಐಐಟಿ-ದಿಲ್ಲಿ ಈಗಾ ಗಲೇ ಬಾಹ್ಯಾಕಾಶ ತಂತ್ರಜ್ಞಾನ ಕೇಂದ್ರಗಳನ್ನು ಹೊಂದಿರುವ ಐಐಎಸ್ಸಿ ಬೆಂಗಳೂರು, ಐಐಟಿ-ಬಾಂಬೆ, ಐಐಟಿ- ಕಾನ್ಪುರ, ಐಐಟಿ-ಮದ್ರಾಸ್ ವಿವಿಗಳ ಸಾಲಿಗೆ ಸೇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.