ಕ್ಯಾನ್ಸರ್‌ಕಾರಕ ಬಿಪಿ ಮಾತ್ರೆ ಹಿಂಪಡೆದ ಕಂಪನಿ
Team Udayavani, Aug 12, 2018, 6:00 AM IST
ನವದೆಹಲಿ: ರಕ್ತದೊತ್ತಡ ಮತ್ತು ಹೃದಯ ಕಾಯಿಲೆಗಳಲ್ಲಿ ಚಿಕಿತ್ಸೆಗಾಗಿ ಬಳಸುತ್ತಿದ್ದ ಹೀಟೆರೋ ಡ್ರಗ್ಸ್ ಉತ್ಪಾದಿಸಿದ ವಾಲ್ಸಾರ್ಟನ್ ಮಾತ್ರೆಗಳ ಕೆಲವು ಬ್ಯಾಚ್‌ಗಳನ್ನು ಕಂಪನಿ ವಾಪಸ್ ಪಡೆದುಕೊಂಡಿದೆ. ಈ ಮಾತ್ರಗಳು ಕ್ಯಾನ್ಸರ್ ಹರಡುವ ಅಪಾಯವನ್ನು ಹೊಂದಿದೆ ಎಂದು ತನಿಖೆ ವೇಳೆ ತಿಳಿದುಬಂದಿತ್ತು.
ಚೀನಾ ಝೆಜಿಯಾಂಗ್ ಹುಆಹೈ ಫಾರ್ಮಾಸುಟಿಕಲ್ಸ್ ಕಂಪನಿಯು ತಯಾರಿಸಿದ ವಾಲ್ಸಾರ್ಟನ್ ಮಾತ್ರೆಯಲ್ಲಿ ಎನ್ ನೈಟ್ರೋಡೊಡಿಮೆಥಿಲಮೈನ್ ಎಂಬ ಕ್ಯಾನ್ಸರ್‌ಕಾರಕ ಅಂಶಗಳಿವೆ ಎಂಬುದಾಗಿ ಅಮೆರಿಕದ ನಿಯಂತ್ರಕಗಳು ವರದಿ ಮಾಡಿದ ನಂತರದಲ್ಲಿ ಹಲವು ಕಂಪನಿಗಳು ಈ ಮಾತ್ರೆಗಳನ್ನು ಮಾರುಕಟ್ಟೆಯಿಂದ ವಾಪಸ್ ಪಡೆಯುತ್ತಿವೆ.
ಭಾರತದಲ್ಲಿ ಈಗಾಗಲೇ ಚೀನಾದಿಂದ ಆಮದು ಮಾಡಿಕೊಳ್ಳುವ ವಾಲ್ಸರ್ಟನ್ ಮೇಲೆ ನಿಷೇಧ ಹೇರಲಾಗಿದೆ. ಈ ಹಿಂದೆ ನೊವಾರ್ಟಿಸ್ ಕಂಪನಿಯು ಈ ಮಾತ್ರೆಗಳನ್ನು ಚೀನಾದಿಂದ ಆಮದು ಮಾಡಿಕೊಂಡು ಡಿಯೋವಾನ್ ಎಂಬ ಹೆಸರಿನಲ್ಲಿ ಮಾರಾಟ ಮಾಡುತ್ತಿತ್ತು. ಆದರೆ ಪೇಟೆಂಟ್ ಮುಗಿದಿದ್ದರಿಂದ, ಇತರ ದೇಶಗಳಲ್ಲಿ ತಯಾರಾಗುತ್ತಿರುವ ಜೆನರಿಕ್ ಔಷಧಗಳನ್ನು ಖರೀದಿಸಿ ಮಾರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.