ಎರಡು ಯುದ್ಧ ನೌಕೆಗಳಿಗೆ ವಿದಾಯ
Team Udayavani, Jan 13, 2018, 11:04 AM IST
ಮುಂಬಯಿ: ಯುದ್ಧನೌಕೆಗಳಾದ ಐಎನ್‌ಎಸ್ ನಿರ್ಭಿಕ್ ಮತ್ತು ಐಎಸ್‌ಎಸ್ ನಿರ್ಘತ್‌ಗಳನ್ನು ನೌಕಾಸೇನೆ ಸೇವೆಯಿಂದ ಗುರುವಾರ ಹಿಂಪಡೆದಿದೆ. ಇಲ್ಲಿಯ ನೌಕಾಂಗಣದಲ್ಲಿ ನಡೆದ ಸಾಂಪ್ರದಾಯಿಕ ಸಮಾರಂಭದಲ್ಲಿ ಈ ಎರಡೂ ನೌಕೆಗಳಿಗೆ ವಿದಾಯ ಹೇಳಲಾಯಿತು ಎಂದು ನೌಕಾಸೇನೆ ವಕ್ತಾರರು ತಿಳಿಸಿದ್ದಾರೆ.
ನೌಕೆಯ ಧ್ವಜವನ್ನು ಅರ್ಧಕ್ಕೆ ಹಾರಿಸಲಾಯಿತು ಮತ್ತು ತ್ರಿಕೋನಾಕೃತಿಯ ಧ್ವಜವನ್ನು ಹಾರಿಸಲಾಯಿತು. ಈ ಸಮಾರಂಭದಲ್ಲಿ ರೇರ್ ಅಡ್ಮಿರಲ್ ಆರ್.ಬಿ. ಪಂಡಿತ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಎರಡೂ ಯುದ್ಧ ನೌಕೆಗಳು ಕ್ರಮವಾಗಿ 30 ಮತ್ತು 28 ವರ್ಷಗಳು ಸೇವೆ ಸಲ್ಲಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.