ಕದ್ದು ನೋಡಿದ್ದ ಚೀನಾ ಹಡಗು! ನೌಕಾಪಡೆಯ ನಿಯೋಜನೆ ವೀಕ್ಷಣೆ

50 ಸಾವಿರ ತುಕಡಿಗಳಿಗೆ ಅಗತ್ಯ ಸೇನಾ ಸಾಮಗ್ರಿಗಳ ಅವಶ್ಯಕತೆ ಇದೆ.

Team Udayavani, Sep 18, 2020, 2:22 PM IST

ಕದ್ದು ನೋಡಿದ್ದ ಚೀನಾ ಹಡಗು! ನೌಕಾಪಡೆಯ ನಿಯೋಜನೆ ವೀಕ್ಷಣೆ

ನವದೆಹಲಿ: ಸಮುದ್ರ ಭಾಗದಲ್ಲಿ ಭಾರತದ ರಕ್ಷಣಾ ತಂತ್ರಗಳನ್ನು ಕದ್ದುನೋಡಲು ಚೀನಾ ಹಡಗನ್ನು ಕಳಿಸಿದ್ದ ಸಂಗತಿ ಈಗ ಬೆಳಕಿಗೆ ಬಂದಿದೆ. ಮಲಾಕ್ಕ ಜಲಸಂಧಿ ಮೂಲಕ ಯುವಾನ್‌ ವ್ಯಾಂಗ್‌ ಎಂಬ ರಿಸರ್ಚ್‌ಶಿಪ್‌ ಅನ್ನು ಆಗಸ್ಟ್‌ನ ಬೇರೆ ಬೇರೆ ಅವಧಿಯಲ್ಲಿ ಚೀನಾ ಕಳಿಸಿಕೊಟ್ಟಿತ್ತು ಎಂದು ಮೂಲಗಳು ತಿಳಿಸಿವೆ.

ದಕ್ಷಿಣ ಚೀನಾ ಸಮುದ್ರ ಗಡಿಯಲ್ಲಿ ಭಾರತೀಯ ನೌಕಾಪಡೆಯ ನಿಯೋಜನೆಗಳನ್ನು ಯುವಾನ್‌ ವ್ಯಾಂಗ್‌ ರಹಸ್ಯವಾಗಿ ವೀಕ್ಷಿಸಿದೆ. ಭಾರತೀಯ ನೌಕಾಪಡೆಯ
ರೇಡಾರ್‌ ಕಣ್ಣಿಗೆ ಬಿದ್ದ ಕೂಡಲೇ ಈ ಹಡಗು ವಾಪಸು ಚೀನಾದತ್ತ ಮುಖ ಮಾಡಿದೆ. 2019ರಲ್ಲೂ ಇದೇ ಮಾದರಿಯ ಹಡಗು, ಭಾರತೀಯ ಸಮುದ್ರ
ಚಟುವಟಿಕೆಗಳನ್ನು ಕದ್ದು ವೀಕ್ಷಿಸಿತ್ತು.ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪ ಸಮೂಹದಲ್ಲಿ ಇದು ಪ್ರತ್ಯಕ್ಷವಾಗಿತ್ತು.

ಸಜ್ಜಾದ ಸೇನೆ: ಲಡಾಖ್‌ ಗಡಿಯಲ್ಲಿ ಭಾರತ ಯಾವುದೇ ಕುಂದು ಕೊರತೆ ಇಲ್ಲದೆ ಸೇನೆಯನ್ನು ಬಲಪಡಿಸುತ್ತಿದೆ.ಎಲ್‌ಎಸಿಯಲ್ಲಿ ಏನಿಲ್ಲವೆಂದರೂ ಈಗಿರುವ ಸೇನೆಗಿಂತ 5 ಪಟ್ಟು ಹೆಚ್ಚು ಅಂದರೆ, 50 ಸಾವಿರ ತುಕಡಿಗಳಿಗೆ ಅಗತ್ಯ ಸೇನಾ ಸಾಮಗ್ರಿಗಳ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ಸೇನೆ ದುರ್ಗಮ ಹವಾಮಾನಕ್ಕೆ ಹೊಂದುವ ರಕ್ಷಾ ಉಡುಪು, ಶೂ, ಪೋರ್ಟೆಬಲ್‌ ಹೀಟರ್‌, ಟೆಂಟ್‌  ಗಳನ್ನು ಹೆಚ್ಚೆಚ್ಚು ಖರೀದಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪಂಜಾಬಿ ಹಾಡನ್ನು ಪ್ಲೇ ಮಾಡಿದ ಚೀನಾ: ಇನ್ನೊಂದೆಡೆ ಪ್ಯಾಂಗಾಂಗ್‌ ತ್ಸೋ ದಕ್ಷಿಣ ತೀರದಲ್ಲಿ ಚೀನಾ ಸೇನೆ ಪಂಜಾಬಿ ಹಾಡುಗಳನ್ನು ಜೋರಾಗಿ ಹಾಕಿ ವಿಲಕ್ಷಣವಾಗಿ ವರ್ತಿಸುತ್ತಿದೆ. ಫಿಂಗರ್‌ 4ನ ಉನ್ನತ ಶಿಖರಗಳ ಮೇಲೆ ಕುಳಿತ ಭಾರತೀಯ ತುಕಡಿಗಳ ಗಮನವನ್ನು ಬೇರೆಡೆ ಹರಿಸುವಂತೆ ಮಾಡಲು ಪಿಎಲ್‌ಎ ಸೈನಿಕರು ಹೀಗೆ ವರ್ತಿಸುತ್ತಿದ್ದಾರೆ ಎನ್ನಲಾಗಿದೆ.

ಇದು ಚೀನಾದ ಮನೋಯುದ್ಧ ತಂತ್ರ. ಈ ವರ್ತನೆ ಹೊಸತೇನೂ ಅಲ್ಲ. 1962ರ ಯುದ್ಧದ ವೇಳೆಯೂ ಬಾಲಿವುಡ್‌ ಹಾಡುಗಳನ್ನು ಪಿಎಲ್‌ಎ ಹಾಕಿತ್ತು. “ನಿಮ್ಮ
ಭಾಷೆಗಳೆಲ್ಲ ನಮಗೆ ಚೆನ್ನಾಗಿ ಗೊತ್ತು. ನಿಮ್ಮ ರಹಸ್ಯ ಬಲ್ಲೆವು’ ಎನ್ನುವ ಸಂದೇಶ ರವಾನಿಸಲು ಚೀನಾ ಹೀಗೆ ವರ್ತಿಸುತ್ತದೆ  ಎಂದು ವಿಶ್ಲೇಷಿಸಲಾಗಿದೆ.

ಟಾಪ್ ನ್ಯೂಸ್

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.