ಮಲೇಷ್ಯಾ : ಭಾರತ ಮೂಲದ ಎಜಿ
Team Udayavani, Jun 6, 2018, 3:20 AM IST
ಕೌಲಾಲಂಪುರ : ಭಾರತೀಯ ಮೂಲದ ವಕೀಲರೊಬ್ಬರನ್ನು ಅಟಾರ್ನಿ ಜನರಲ್ ಆಗಿ ಮಲೇಷ್ಯಾ ನೇಮಕ ಮಾಡಿದೆ. ಮಲೇಷ್ಯಾದಲ್ಲಿ ಮುಸ್ಲಿಮರ ಹೊರತಾದವರಿಗೆ ಈ ಹುದ್ದೆ ನೀಡಬಾರದು ಎಂದು ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿರುವ ಮಧ್ಯೆಯೂ, ಮಲೇಷ್ಯಾ ರಾಜಮನೆತನವು ಅಲ್ಪಸಂಖ್ಯಾಕ ಸಮುದಾಯದ ಟಾಮಿ ಥಾಮಸ್ ರನ್ನು ನೇಮಕ ಮಾಡಿದೆ. ಪ್ರಸ್ತುತ ಮೊಹಮ್ಮದ್ ಅಲಿ ಅಟಾರ್ನಿ ಜನರಲ್ ಆಗಿದ್ದಾರೆ. ಅಲ್ಪಸಂಖ್ಯಾತರೊಬ್ಬರಿಗೆ ಈ ಹುದ್ದೆ ಲಭ್ಯವಾಗಿರುವುದು 55 ವರ್ಷಗಳಲ್ಲೇ ಮೊದಲ ಬಾರಿ. ಮಲೇಷ್ಯಾದ ಪ್ರತಿ ವ್ಯಕ್ತಿಯನ್ನೂ ಸಮಾನವಾಗಿ ನೋಡಲಾಗುತ್ತದೆ. ಈ ಸನ್ನಿವೇಶವನ್ನು ಧಾರ್ಮಿಕ ದೃಷ್ಟಿಕೋನದಿಂದ ನೋಡಬಾರದು ಎಂದು ಸುಲ್ತಾನ್ 5ನೇ ಮೊಹಮ್ಮದ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.