ಪಾಕ್ ಸೇನೆಯಿಂದ ಭಾರೀ ಗುಂಡಿನ ದಾಳಿ; ಭಾರತದಿಂದ ತಕ್ಕ ಉತ್ತರ
Team Udayavani, Jun 14, 2017, 12:13 PM IST
ಜಮ್ಮು : ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಇಂದು ಬುಧವಾರ ನಸುಕಿನ 5 ಗಂಟೆಯಿಂದ ಪಾಕ್ ಸೇನೆ ಭಾರೀ ದೊಡ್ಡ ರೀತಿಯಲ್ಲಿ ಶೆಲ್ಲಿಂಗ್ ಹಾಗೂ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು ಭಾರತೀಯ ಸೇನೆ ಇದಕ್ಕೆ ತಕ್ಕುದಾದ ಉತ್ತರವನ್ನು ನೀಡುತ್ತಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಜಮ್ಮು ಕಾಶ್ಮೀರದ ಭೀಂಭರ್ ಗಾಲಿ ಸೆಕ್ಟರ್ನಲ್ಲಿ ಪಾಕ್ ಸೇನೆ ಆಟೋಮ್ಯಾಟಿಕ್ ಶಸ್ತ್ರಗಳು, 82 ಎಂಎಂ ಮೋರ್ಟಾರ್ಗಳನ್ನು ಬಳಸಿಕೊಂಡು ನಿರಂತರ ದಾಳಿ ನಡೆಸಿತು ಎಂದು ಸೇನಾ ಮೂಲಗಳು ತಿಳಿಸಿವೆ.
ನಿನ್ನೆ ಮಂಗಳವಾರ ಸಂಜೆ ಕಾಶ್ಮೀರದಲ್ಲಿ ನಾಲ್ಕು ತಾಸುಗಳ ಅವಧಿಯಲ್ಲಿ ಉಗ್ರರು ಸರಣಿ ದಾಳಿಗಳನ್ನು ನಡೆಸಿದ್ದು ಹದಿಮೂರು ಭದ್ರತಾ ಸಿಬಂದಿಗಳು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ದಕ್ಷಿಣ ಕಾಶ್ಮೀರದಲ್ಲಿ ಐದು ದಾಳಿಗಳು ಮತ್ತು ಉತ್ತರ ಕಾಶ್ಮೀರದಲ್ಲಿ ಒಂದು ದಾಳಿ ಸೇರಿದಂತೆ ಒಟ್ಟು ಆರು ದಾಳಿಗಳು ಕಳೆದ 24 ತಾಸುಗಳಲ್ಲಿ ನಡೆದಿವೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್ ನಲ್ಲಿ ಉಗ್ರರು ಸಿಆರ್ಪಿಎಫ್ ಶಿಬಿರದ ಮೇಲೆ ಗ್ರೆನೇಡ್ ಎಸೆದಿದ್ದಾರೆ. ಪರಿಣಾಮವಾಗಿ 9 ಜವಾನರು ಮತ್ತು ಓರ್ವ ಪೊಲೀಸ್ ಅಧಿಕಾರಿ ಗಾಯಗೊಂಡರೆಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
HMPV ಸೋಂಕಿಗೆ ಆತಂಕ ಬೇಡ: ಐಸಿಎಂಆರ್
Mahakumbh 2025; ವಕ್ಫ್ ಮಂಡಳಿಗೆ ಸೇರಿದ ಜಾಗದಲ್ಲಿ ಕುಂಭಮೇಳ: ಮೌಲ್ವಿ ವಿವಾದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.