ಪಾಸ್ಪೋರ್ಟ್ ಶ್ರೇಯಾಂಕ: ದೇಶಕ್ಕೆ 83ನೇ ರ್ಯಾಂಕ್ ಪ್ರಾಪ್ತಿ
Team Udayavani, Jan 12, 2022, 9:15 PM IST
ನವದೆಹಲಿ: ಜಗತ್ತಿನ ಪಾಸ್ಪೋರ್ಟ್ ರ್ಯಾಂಕಿಂಗ್ ನಲ್ಲಿ ದೇಶದ ಶ್ರೇಯಾಂಕ ಕಳೆದ ವರ್ಷಕ್ಕಿಂತ ಉತ್ತಮವಾಗಿದೆ.
90ನೇ ಸ್ಥಾನದಲ್ಲಿದ್ದ ದೇಶದ ರ್ಯಾಂಕಿಂಗ್ ಪ್ರಸಕ್ತ ವರ್ಷ 83ಕ್ಕೆ ನೆಗೆದಿದೆ. ಹೆನ್ಲಿ ಪಾಸ್ಪೋರ್ಟ್ ಇಂಡೆಕ್ಸ್ನಲ್ಲಿ ಈ ಅಂಶ ಪ್ರಸ್ತಾಪವಾಗಿದೆ.
2020ರಲ್ಲಿ ದೇಶಕ್ಕೆ 84 ಸ್ಥಾನ ಲಭಿಸಿತ್ತು. 2016ರಲ್ಲಿ ಮಾಲಿ ಮತ್ತು ಉಜ್ಬೇಕಿಸ್ತಾನ್ ಜತೆಗೆ 85ನೇ ಸ್ಥಾನವನ್ನು ಹಂಚಿಕೊಂಡಿತ್ತು.
ಪ್ರಸಕ್ತ ಸಾಲಿನ ರ್ಯಾಂಕಿಂಗ್ನಲ್ಲಿ ಜಪಾನ್ ಮತ್ತು ಸಿಂಗಾಪುರ ಮೊದಲ ಎರಡು ಸ್ಥಾನಗಳಲ್ಲಿವೆ. ಜರ್ಮನಿ ಮತ್ತು ದಕ್ಷಿಣ ಕೊರಿಯಾ ದ್ವಿತೀಯ ಸ್ಥಾನವನ್ನು ಹಂಚಿಕೊಂಡಿವೆ.
ಇದನ್ನೂ ಓದಿ:ಒಣ ಬೇಸಾಯ ಪದ್ದತಿಯಲ್ಲಿ ರೈತರ ಜೀವನ ಮಟ್ಟ ಸುಧಾರಿಸುತ್ತದೆ : ಡಾ.ಜಿ.ಪರಮೇಶ್ವರ್
ಅಮೆರಿಕ ಮತ್ತು ಯುನೈಟೆಡ್ ಕಿಂಗ್ಡಮ್ ಆರನೇ ಸ್ಥಾನದಲ್ಲಿವೆ. ಪಟ್ಟಿಯಲ್ಲಿ ಅಫ್ಘಾನಿಸ್ತಾನ ಕೊನೆಯ ಸ್ಥಾನದಲ್ಲಿದ್ದು 111ನೇ ಶ್ರೇಯಾಂಕ ಪಡೆದುಕೊಂಡಿದೆ.
2005ರಿಂದ ಪಾಸ್ಪೋರ್ಟ್ ಇಂಡೆಕ್ಸ್ ಅನ್ನು ಪ್ರಕಟಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.