ರೈಲಿನಲ್ಲೂ ಮಹಿಳೆಯರಿಗೆ ಮೀಸಲು ಆಸನ
Team Udayavani, Dec 20, 2021, 6:05 AM IST
ಹೊಸದಿಲ್ಲಿ: ಶೀಘ್ರದಲ್ಲಿಯೇ ದೂರ ಪ್ರಯಾಣದ ರೈಲುಗಳಲ್ಲಿ ಮಹಿಳೆಯರಿಗೆ ಕೆಲವು ಆಸನಗಳನ್ನು ಮೀಸಲಿರಿಸುವುದಾಗಿ ಭಾರತೀಯ ರೈಲ್ವೇ ಘೋಷಿಸಿದೆ.
ದೇಶದ ರೈಲುಗಳಲ್ಲಿ ಮಹಿಳೆಯರ ಸುರಕ್ಷೆಗೆ ಒತ್ತು ನೀಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳುವುದಾಗಿ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ.
ಗರೀಬ್ ರಥ್, ರಾಜಧಾನಿ, ತುರಂತೋ, ಪೂರ್ಣ ಎಸಿ ಎಕ್ಸ್‌ಪ್ರೆಸ್‌ನಂತಹ ರೈಲುಗಳ ಸ್ಲಿàಪರ್ ಕ್ಲಾಸ್ ಬೋಗಿಗಳಲ್ಲಿ 6 ಬರ್ತ್ ಗಳನ್ನು ಮಹಿಳೆಯರಿಗೆ ಮೀಸಲಿರಿಸಲಿದ್ದೇವೆ.
ಎಲ್ಲ ಮಹಿಳೆಯರೂ ಈ ಸೌಲಭ್ಯಗಳನ್ನು ಪಡೆಯಬಹುದು. ಪ್ರತೀ ಸ್ಲೀಪರ್ ಕೋಚ್ ನಲ್ಲಿ 6-7, 3 ಎಸಿ ಕೋಚ್‌ಗಳಲ್ಲಿ 4-5 ಲೋವರ್ ಬರ್ತ್‌ಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ
Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.