ಮೊದಲ ಸೌರಶಕ್ತಿ ಚಾಲಿತ ರೈಲಿಗೆ ಚಾಲನೆ

Team Udayavani, Jul 15, 2017, 4:35 AM IST

Solar-Train-14-7.jpg

ಹೊಸದಿಲ್ಲಿ: ದೇಶದ ಪ್ರಥಮ ಸೌರಶಕ್ತಿ ಚಾಲಿತ ರೈಲಿಗೆ ಶುಕ್ರವಾರ ರೈಲ್ವೇ ಸಚಿವಾಲಯ ಚಾಲನೆ ನೀಡಿದೆ. ವಿದ್ಯುಚ್ಛಕ್ತಿ ಬೇಡುವ ದೀಪ, ಫ್ಯಾನ್‌, ಟೀವಿಗಳೂ ಸೌರಶಕ್ತಿಯನ್ನು ಬಳಸಿಕೊಂಡೇ ಕೆಲಸ ಮಾಡುತ್ತವೆ ಎಂಬುದು ಈ ರೈಲಿನ ವಿಶೇಷ. ದಕ್ಷಿಣ ದಿಲ್ಲಿಯ ಸಫಾªರ್ಜಂಗ್‌ ರೈಲು ನಿಲ್ದಾಣದಲ್ಲಿ ರೈಲ್ವೇ ಸಚಿವ ಸುರೇಶ್‌ ಪ್ರಭು ಈ ರೈಲಿಗೆ ಚಾಲನೆ ನೀಡಿದ್ದಾರೆ. ಮತ್ತೂಂದು ವಿಶೇಷವೆಂದರೆ, ಸೂರ್ಯನ ಬೆಳಕು ಇಲ್ಲದಿದ್ದಾಗ ಮತ್ತು ಇತರೆ ತುರ್ತು ಸಂದರ್ಭಗಳ ವೇಳೆ ಅನುಕೂಲವಾಗುವ ನಿಟ್ಟಿನಲ್ಲಿ 72 ಗಂಟೆಗಳಿಗೆ ಆಗುವಷ್ಟು ಬ್ಯಾಟರಿ ಬ್ಯಾಂಕ್‌ ಇದರಲ್ಲಿದೆ. ಈ ಡೆಮೊ (ಡೀಸೆಲ್‌ ಎಲೆಕ್ಟ್ರಿಕ್‌ ಮಲ್ಟಿಪಲ್‌ ಯುನಿಟ್‌) ರೈಲಿನಲ್ಲಿ ಸೋಲಾರ್‌ ವಾಹಕಗಳನ್ನು ರೈಲಿನ ಛಾವಣಿಗೆ ಅಳವಡಿಸಲಾಗಿದೆ.

ಇದರ ಬೋಗಿಗಳನ್ನು ಚೆನ್ನೈನಲ್ಲಿರುವ ಕೋಚ್‌ ಫ್ಯಾಕ್ಟರಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ. ರೈಲ್ವೇ ಇಂಧನ ವಿಭಾಗವು ಸೌರಫ‌ಲಕಗಳನ್ನು ತಯಾರಿಸಿದೆ. ದಿಲ್ಲಿಯ ಸಬ್‌ಅರ್ಬನ್‌ನಲ್ಲಿ ಈ ರೈಲು ಓಡಾಟ ನಡೆಸಲಿದೆ. ಆದರೆ ಇನ್ನೂ ಮಾರ್ಗ ನಿರ್ಧಾರವಾಗಿಲ್ಲ. ಈ ರೈಲಿನಿಂದ ವರ್ಷಕ್ಕೆ 12 ಲಕ್ಷ ರೂ.ಗಳಷ್ಟು ಡೀಸೆಲ್‌ ವೆಚ್ಚ ಉಳಿತಾಯವಾಗಲಿದೆ. 21 ಸಾವಿರ ಲೀಟರ್‌ ಡೀಸೆಲ್‌ ಉಳಿತಾಯ ಆಗಲಿದೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Ashwin Vaishnav

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashwin Vaishnav

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

1-wqewqeqwe

Cardiac arrest: ಗುಜರಾತ್‌ ಶಾಲೆಯಲ್ಲಿ 3ನೇ ತರಗತಿ ವಿದ್ಯಾರ್ಥಿನಿ ಸಾ*ವು

naksal (2)

Chhattisgarh: ನಕ್ಸಲರು ಇಟ್ಟಿದ್ದ ಐಇಡಿ ಸ್ಫೋ*ಟ, ವ್ಯಕ್ತಿ ಸಾ*ವು

1-iip

Industrial production ಕಳೆದ ನವೆಂಬರ್‌ನಲ್ಲಿ ಹೆಚ್ಚು: ಕೇಂದ್ರ ಸರ್ಕಾರ

UP-Ma-ki-rasoi

Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Kasaragod: ರೈಲು ಪ್ರಯಾಣಿಕನ ನಗದು, ಲ್ಯಾಪ್‌ಟಾಪ್‌ ಕಳವು

Kasaragod: ರೈಲು ಪ್ರಯಾಣಿಕನ ನಗದು, ಲ್ಯಾಪ್‌ಟಾಪ್‌ ಕಳವು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.