5 ಗಂಟೆ: 6 ಸಬ್ವೇ ನಿರ್ಮಾಣ
Team Udayavani, Jul 7, 2018, 6:00 AM IST
ಸಂಬಲ್ಪುರ: ಭಾರತೀಯ ರೈಲ್ವೆ ಹೊಸ ದಾಖಲೆ ಸೃಷ್ಟಿಸಿದೆ. ಕೇವಲ ಐದು ಗಂಟೆಗಳ ಅವಧಿಯಲ್ಲಿ ಆರು ಸಬ್ವೇಗಳನ್ನು ನಿರ್ಮಿಸುವ ಮೂಲಕ ಪೂರ್ವ ಕರಾವಳಿ ವಲಯವು ಈ ದಾಖಲೆ ಮಾಡಿದೆ.
ಸಂಬಲ್ಪುರ ವಲಯ ರೈಲ್ವೆ ವ್ಯವಸ್ಥಾಪಕ (ಡಿಆರ್ಎಂ) ಡಾ.ಜಯದೀಪ್ ಗುಪ್ತಾ ಅವರು ಈ ಕುರಿತು ಮಾಹಿತಿ ನೀಡಿದ್ದು, “ಮಾನವ ರಹಿತ ಕ್ರಾಸಿಂಗ್ ಇದ್ದ ಹಿನ್ನೆಲೆಯಲ್ಲಿ ಸಬ್ವೇಗಳ ನಿರ್ಮಾಣ ಆಗಲೇಬೇಕಿತ್ತು. ಪೂರ್ವಯೋಜಿತ ತಯಾರಿಯೊಂದಿಗೆ ಇದು ಸಾಧ್ಯವಾಗಿದೆ. ಜು.5ರಂದು ಕಾಮಗಾರಿ ಆರಂಭಿಸಿ, ಐದು ಗಂಟೆಗಳ ಅವಧಿಯಲ್ಲಿ ಪೂರ್ಣಗೊಳಿಸಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್ಕೌಂಟರ್ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.